ಹುಬ್ಬಳ್ಳಿ prajakiran.com : ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳ ತಾಲೂಕಿನ ಶಿಕ್ಷಕ ನಾಗೇಶ ಮಡಿವಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ, ಗೌರವ ಸಲಹೆಗಾರ ಮಹೇಶ ಜೋಶಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ, ಗೌರವಾಧ್ಯಕ್ಷ ಎಲ್.ಆಯ್.ಲಕ್ಕಮ್ಮನವರ, ಕಾರ್ಯಾಧ್ಯಕ್ಷ ಶರಣಪ್ಪಗೌಡ್ರ, ಕೋಶಾಧ್ಯಕ್ಷ ಎಸ್.ಎಫ್.ಪಾಟೀಲ ಅಭಿನಂದಿಸಿದ್ದಾರೆ.