ಧಾರವಾಡ ಪ್ರಜಾಕಿರಣ.ಕಾಮ್ : ಜುಲೈ 27 ರಂದು ಗುರುವಾದ ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆಯ ಹಿನ್ನೆಲೆಯಲ್ಲಿ ದಿ 27 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.