ರಾಜ್ಯ

ಸಿದ್ದರಾಮಯ್ಯ ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದ ಮುಖ್ಯಮಂತ್ರಿ

ಬೆಂಗಳೂರು prajakiran. com, ಜೂನ್ 06 :ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಮೊದಲ ಬಾರಿ ಆಗುತ್ತಿಲ್ಲ. ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಈ ಬಗ್ಗೆ ಹಲವಾರು ಬಾರಿ ಬದಲಾವಣೆಗಳಾಗಿವೆ. ಅವರ ಕಾಲದಲ್ಲಿಯೂ ಹೀಗೆ ಆಗಿದೆ.

ಆಗೇನು ಅವರು ಪಠ್ಯ ಪುಸ್ತಕ ಪರಿಷ್ಕರಣೆ ಹಿಂದೆಗೆದುಕೊಂಡರೆ? ಸುಮ್ಮನೆ ಗೊಂದಲ ಸೃಷ್ಟಿ ಮಾಡಬಾರದು.

ನಾವು ಈ ಬಗ್ಗೆ ಮುಕ್ತವಾಗಿದ್ದೇವೆ. ತಪ್ಪುಗಳನ್ನು ಸರಿಪಡಿಸಲು ಸಿದ್ಧರಿದ್ದೇವೆ. ಅದ್ಯಾವುದರ ಬಗ್ಗೆಯೇ ಆಗಲಿ ಸರಿಪಡಿಸಿ ಮರುಮುದ್ರಣ ಮಾಡಲಾಗುವುದು ಎಂದರು.

*ಪೀರ್ ಪಾಷಾ ದರ್ಗಾ*

ಪೀರ್ ಪಾಷಾ ದರ್ಗಾ ಕುರಿತು ಸಂಶೋಧನೆ ಮಾಡಲುವಂತೆ ಸ್ವಾಮೀಜಿಗಳು ಮನವಿ ನೀಡಿದ್ದಾರೆ ಪುರಾತತ್ವ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *