ಅಂತಾರಾಷ್ಟ್ರೀಯ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಾಗಿ ರಮಣ

ನವದೆಹಲಿ prajakiran.com : ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಾಧೀಶರಾದ ಎನ್. ವಿ. ರಮಣ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಶನಿವಾರ ಬೆಳಗ್ಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎನ್. ವಿ ರಮಣ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣವಚನ ಬೋಧಿಸಿದರು.

ಇದರ ಮೂಲಕ ಎನ್.ವಿ. ರಮಣ ಅವರು 48ನೇ ಮುಖ್ಯ ನ್ಯಾಯಮೂರ್ತಿ ಆಗಿ ಅಧಿಕಾರ ಸ್ವೀಕಾರ ಮಾಡಿದರು.

ಏಪ್ರಿಲ್ 23 ರಂದು ಎಸ್.ಎ. ಬೋಬ್ಡೆ ಅವರು ಸೇವೆಯಿಂದ ನಿವೃತ್ತರಾದರು.

ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ರಮಣ ಅವರನ್ನು ನೇಮಕ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *