ಅಂತಾರಾಷ್ಟ್ರೀಯ

ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯ ದರ ನಿಗದಿ

ನವದೆಹಲಿ prajakiran.com : ರಷ್ಯಾದಿಂದ ಭಾರತಕ್ಕೆ ಬಂದಿರುವ ಕೊರೋನಾ ಲಸಿಕೆ ಸ್ಪುಟ್ನಿಕ್ ವಿ ಪ್ರತಿ ಡೋಸ್ ನ ಬೆಲೆ 948 ಮತ್ತು ಶೇ.5ರಷ್ಟು ಜಿಎಸ್ ಟಿ ವೆಚ್ಚವಾಗಲಿದೆ ಎಂದು ಡಾ. ರೆಡ್ಡೀಸ್ ತಿಳಿಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಡಾ. ರೆಡ್ಡೀಸ್, ರಷ್ಯಾದಿಂದ ಆಮದು ಆಗಿರುವ ಸ್ಪುಟ್ನಿಕ್ ವಿ ಲಸಿಕೆಯ ದರವನ್ನು 948+5% ಜಿಎಸ್ ಟಿ ದರ ಸೇರಿಸಿ, ಒಟ್ಟು 955.40 ರೂ. ಗೆ ಎಂದು ತಿಳಿಸಿದೆ.

ಭಾರತದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನಾ ಘಟಕ ಪ್ರಾರಂಭಿಸಿದ ಬಳಿಕ ಲಸಿಕಾ ದರವನ್ನು ಕಡಿತಗೊಳಿಸಲಾಗುತ್ತದೆ ಎಂದು ತಿಳಿಸಿದೆ.

ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಲಸಿಕೆಗಳನ್ನು ಪೂರೈಸುವ ಭರವಸೆ ನೀಡಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *