ರಾಜ್ಯ

ರಾಜ್ಯದಲ್ಲಿ ಶುಕ್ರವಾರ ಕರೋನಾಕ್ಕೆ ಬರೋಬ್ಬರಿ 110 ಸಾವು,  5007 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ110  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5007  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ           85870 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ2037 ಜನ ಬಿಡುಗಡೆಗೊಂಡಿದ್ದು,  ಈವರೆಗೆ ಒಟ್ಟು   31347 ಜನ ಗುಣಮುಖರಾಗಿದ್ದು,  52791 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 611 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಶುಕ್ರವಾರವೂ […]