ರಾಜ್ಯದಲ್ಲಿ 8061 ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 130 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5851 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2, 83,665 ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 8061 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 1,97,625 ಜನ ಗುಣಮುಖರಾಗಿದ್ದು,81,211 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 768 ಜನ ಐಸಿಯುನಲ್ಲಿ ಚಿಕಿತ್ಸೆ […]