ರಾಜ್ಯ

ಧಾರವಾಡ ಜಿಲ್ಲೆಯ 158 ಕೋವಿಡ್  ಪಾಸಿಟಿವ್ ಪ್ರಕರಣಗಳ ವಿವರ

*ಒಟ್ಟು 2482 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 866 ಜನ ಗುಣಮುಖ ಬಿಡುಗಡೆ* *1538 ಸಕ್ರಿಯ ಪ್ರಕರಣಗಳು* ಇದುವರೆಗೆ 78 ಮರಣ ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಬುಧವಾರ 158  ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 2482 ಕ್ಕೆ ಏರಿದೆ. ಈ ಪೈಕಿ ಇದುವರೆಗೆ 866 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ.  ಇನ್ನುಳಿದ 1538 ಪ್ರಕರಣಗಳು ಸಕ್ರಿಯವಾಗಿವೆ. ಅಲ್ಲದೆ, 35 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ ಚಿಕಿತ್ಸೆ ಫಲಿಸದೆ ಜಿಲ್ಲೆಯ ಒಟ್ಟು 78 ಜನ […]