ರಾಜ್ಯ

ರಾಜ್ಯದಲ್ಲಿ ಶುಕ್ರವಾರವೂ ಕರೋನಾ ಮಹಾಸ್ಪೋಟ : 21 ಸಾವು,1694 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 21 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1694 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ   19710 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 471  ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 8805   ಜನ ಗುಣಮುಖರಾಗಿದ್ದು, 10608 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  201 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]