ರಾಜ್ಯ

ಧಾರವಾಡದಲ್ಲಿ ಮಂಗಳವಾರ 9 ಸಾವು, 276 ಜನರಿಗೆ ಕರೋನಾ

 200ರ ಗಡಿ ದಾಟಿದ ಸಾವಿನ ಸಂಖ್ಯೆ ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ 276 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 6402ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಮಂಗಳವಾರವೂ 9 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  206ಕ್ಕೆ […]