dist hospital dharwad
ರಾಜ್ಯ

ಧಾರವಾಡದಲ್ಲಿ ಮಂಗಳವಾರ ಮತ್ತೆ 318 ಕರೋನಾ, 8 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ  318 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 13377ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 388ಕ್ಕೆ ಏರಿದಂತಾಗಿದೆ.  ಮಂಗಳವಾರ ಜಿಲ್ಲೆಯಲ್ಲಿ 274  ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ  ಜನರು 10484 ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ 2505 ಕರೋನಾ ಸೋಂಕಿತರು  […]