ರಾಜ್ಯ

ರಾಜ್ಯದಲ್ಲಿ ಮಂಗಳವಾರ 8 ಸಾವು, 322 ಪ್ರಕರಣ ಪತ್ತೆ

follow/like: facebook.com/prajakirannews ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 8 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 322 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  9721ಕ್ಕೆ ಏರಿಕೆಯಾಗಿದೆ. 322 ಸೋಂಕಿತರಲ್ಲಿ, 64 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ.  5  ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ274 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 6004 ಜನ ಗುಣಮುಖರಾಗಿದ್ದು,  3563 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ […]