ರಾಜ್ಯ

ಧಾರವಾಡದ ಸುಭಾಷ ರಸ್ತೆ, ಟಿಕಾರೆ ರಸ್ತೆ ಸೇರಿ ಹಲವು ಸ್ಥಳಗಳಲ್ಲಿ ಇಂದಿನಿಂದ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಅವಳಿ ನಗರದ ಹೆಚ್ಚು ಜನಸಂದಣಿ ಇರುವ ಮಾರುಕಟ್ಟೆಗಳಲ್ಲಿ ಜು.೩೦ರಂದು ಗುರುವಾರದಿಂದ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಅನ್ನು ಮಿಷನ್ ಮೋಡ್‌ದಲ್ಲಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಅವರು ಕೋವಿಡ್-೧೯ ನ್ನು ನಿಗ್ರಹಿಸುವುದಕ್ಕಾಗಿ ಜಿಲ್ಲಾಮಟ್ಟದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತಾ ಕ್ರಮಗಳ ಅನುಷ್ಠಾನ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾ ನಿಯಂತ್ರಣಕ್ಕಾಗಿ […]

ರಾಜ್ಯ

ಧಾರವಾಡ ಎಪಿಎಂಸಿ ಮಾರುಕಟ್ಟೆ ಅನಿರ್ದಿಷ್ಟ ಅವಧಿ ಬಂದ್  ಹಿಂದಕ್ಕೆ

ಹದಿನೈದು ದಿನಗಳ ಗಡುವು ನೀಡಿದ ವರ್ತಕರು ಧಾರವಾಡ prajakiran.com : ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಧಾರವಾಡ ಎಪಿಎಂಸಿ ಮಾರುಕಟ್ಟೆ ದಲಾಲ್ ವರ್ತಕರು ಕರೆ ನೀಡಿದ್ದ ಅನಿರ್ದಿಷ್ಟ ಅವಧಿ  ಬಂದ್  ತಾತ್ಕಲಿಕವಾಗಿ ಹಿಂದಕ್ಕೆ ಪಡೆಯಲಾಗಿದೆ ಎಂದು ಧಾರವಾಡ ದಲಾಲ್ ವರ್ತಕರ ಸಂಘದ ಅಧ್ಯಕ್ಷ ಶಿವಶಂಕರ ಹಂಪಣ್ಣವರ ತಿಳಿಸಿದ್ದಾರೆ. ಅವರು ಬುಧವಾರ ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ನ ಎಪಿಎಂಸಿ ಕ್ರಿಯಾ ಸಮಿತಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ಅವರ ನೇತೃತ್ವದಲ್ಲಿ ನಡೆದ  ನಿರ್ಣಯದಂತೆ […]

ರಾಜ್ಯ

ಧಾರವಾಡ ಎಪಿಎಂಸಿ ಕೊನೆಗೂ ಬಿಜೆಪಿ ವಶ….!

ಧಾರವಾಡ prajakiran.com : ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಪಟ್ಟ ಕೊನೆಗೂ ನಿರೀಕ್ಷೆಯಂತೆ ಬಿಜೆಪಿ ಪಾಲಾಗಿದೆ. ಅಧ್ಯಕ್ಷರಾಗಿ ಬಸವರಾಜ ಹೊಸೂರು, ಉಪಾಧ್ಯಕ್ಷರಾಗಿ ಕೃಷ್ಣ ಕೊಳ್ಳಾನಟ್ಟಿ ಆಯ್ಕೆಯಾಗಿದ್ದಾರೆ. ಧಾರವಾಡ ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಎರ್ಪಟ್ಟು ಅದು ಪ್ರತಿಷ್ಟೆಯಾಗಿದ್ದರಿಂದ ರೆಸಾರ್ಟ್ ರಾಜಕಾರಣಕ್ಕೆ ತಿರುಗಿ ಹಣದ ಆಮಿಷ ಕೂಡ ಒಡ್ಡುವ ಮಟ್ಟಿಗೆ ಹೋಗಿ ತಲುಪಿತ್ತು. ಅಲ್ಲದೆ, ಧಾರವಾಡದ ಶ್ರೀ ಮೃತ್ಯುಂಜಯ ಹತ್ತಿ ಸಂಸ್ಕರಣ ಸಂಘ ನಿಯಮಿತ […]

ರಾಜ್ಯ

ಕೊನೆಗೂ ಎಚ್ಚೆತ್ತ ಧಾರವಾಡ ಎಪಿಎಂಸಿ : 20ಕ್ಕೂ ಹೆಚ್ಚು ಮಾವಿನ ಹಣ್ಣಿನ ದಲಾಲಿಗಳಿಗೆ ನೋಟಿಸ್

ಧಾರವಾಡ prajakiran.com : ರೈತರ ಬಳಿ ಶೇ 10 ರಷ್ಟು ಕಮಿಷನ್ ವಸೂಲಿಯ ಮೂಲಕ ಹಗಲು ದರೋಡೆಗೆ ಇಳಿದಿದ್ದ  20ಕ್ಕೂ ಹೆಚ್ಚು ಮಾವಿನ ಹಣ್ಣಿನ ದಲಾಲಿಗಳಿಗೆ ಧಾರವಾಡ ಎಪಿಎಂಸಿ ಕಾರ್ಯದರ್ಶಿ ಕೊನೆಗೂ ನೋಟಿಸ್  ಜಾರಿ ಮಾಡಿದ್ದಾರೆ. ನೋಟಿಸ್ ನೀಡಿದವರ ವಿವರ ಹೀಗಿದೆ : ದಾವಲ್ ಸಾಬ ಎ ಭಾಗವಾನ್ (ಡಿಎಬಿ), ನೂರ್ ಅಹ್ಮದ್   ಮುಸ್ತಫಾ, ಮೋಯಿನ್ ಫ್ರುಟ್ ಟ್ರೇಡರ್ಸ್ ,  ಎಂ ಎ ಎಂ ಫ್ರುಟ್ಸ್, ಜಮಾದಾರ ಫ್ರುಟ್ಸ್ , ಆಸ್ಪಕ್ ಮೀರಜಕರ್,  ಮೌಲಾಲಿ ದಾಸ್ತಿಕೊಪ್ಪ, ನೂರ್ […]