ಧಾರವಾಡ prajakiran.com : ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ಹಿನ್ನೆಲೆಯಲ್ಲಿ ವಿನಯ ಕುಲಕರ್ಣಿ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ ಭೇಟಿ ನೀಡಿ ಮನೆಯವರೊಂದಿಗೆ ಮಾತುಕತೆ ನಡೆಸಿದರು. ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಧಾನ ಪರಿಷತ್ ಸದಸ್ಯ ಬಳಿಕ ಹರಿಪ್ರಸಾದ ಹೇಳಿಕೆ ನೀಡಿದ್ದು, ವಿನಯ ಬಂಧನ ರಾಜಕೀಯ ಪ್ರೇರಿತ ಎಂದು ಹೇಳಿದರು. ಸಿಬಿಐ ತನಿಖೆಯ ಅವಶ್ಯಕತೆ ಇಲ್ಲ ಅಂದಿದ್ದ ಹೈಕೋರ್ಟ್, ಸುಪ್ರೀಂ ಕೋರ್ಟ್. ಅಲ್ಲದೆ, ಪೊಲೀಸರ ತನಿಖೆ ಅಂತಿಮ ಹಂತದಲ್ಲಿತ್ತು. ಅದರೆ […]