ರಾಜ್ಯ

ಧಾರವಾಡ ಬಂದ್ : ಎತ್ತು, ಚಕ್ಕಡಿ ಪ್ರತಿಭಟನೆ

ಧಾರವಾಡ prajakiran.com : ಕೇಂದ್ರ ಹಾಗೂ ರಾಜ್ಯದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಸೇರಿದಂತೆ ವಿವಿಧ ಜನವಿರೋಧಿ ನೀತಿ ಖಂಡಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಧಾರವಾಡ ಜಿಲ್ಲೆಯಲ್ಲಿ  ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಹೋರಾಟದ ಕಾವು ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಜಿಲ್ಲಾಧಿಕಾರಿ ಕಚೇರಿ ತಲುಪಿ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಕೆಲವಡೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಸಣ್ಣ ಪುಟ್ಟಅಂಗಡಿಗಳು ಮಧ್ಯಾಹ್ನದ ನಂತರ ಎಂದಿನಂತೆ ಕಾರ್ಯನಿರ್ವಹಿಸಿದವು. […]

ರಾಜ್ಯ

ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು prajakiran.com : ಹೊಲದಲ್ಲಿ ಇರಬೇಕಾದ ರೈತ ಬೀದಿಗಿಳಿದು ತನ್ನ ಹಕ್ಕಿಗಾಗಿ ಧ್ವನಿ ಎತ್ತಿದ್ದು, ಆಳುವ ಸರ್ಕಾರಗಳ ಕಾರ್ಯವೈಖರಿ, ರೈತ ವಿರೋಧಿ ನಿಲುವನ್ನು ಎತ್ತಿ ತೋರಿಸುತ್ತಿದೆ ಎಂದು ಕಾಂಗ್ರೆಸ್ ಕಿಡಿ ಕಾರಿದೆ. ರೈತರನ್ನು ಈ ದೇಶದ ಕೇವಲ ಉತ್ಪಾದಕರೆಂದು ಮಾತ್ರ ಪರಿಗಣಿಸಿ, ಬೆಲೆ ನಿಗದಿ ಮಾಡುತ್ತಾರೇ ಹೊರತು ಆತನೂ ಈ ದೇಶದ ಬಳಕೆದಾರ ಅನ್ನಾದಾತ. ದೇಶದ ಬೆನ್ನೆಲುಬು, ರೈತರಿಗೆ ಸಂಕಷ್ಟ ಎದುರಾದರೆ ಅದು ದೇಶಕ್ಕೆ ಎದುರಾಗುವ ಸಂಕಷ್ಟ ರೈತ ರಾಜಕಾರಣದ ವಿಷಯ ವಸ್ತುವಲ್ಲ. ದೇಶದ ನಾಗರಿಕರ ಜೀವನಾಡಿ. […]

ರಾಜ್ಯ

ಸೆ. 25ರ ಬದಲಿಗೆ ಸೆ. 28ರಂದು ಕರ್ನಾಟಕ ಬಂದ್

ಸೆ. 25ರಂದು ಕೇವಲ ಪ್ರತಿಭಟನೆ, ರಸ್ತೆ ತಡೆ, ಜೈಲ್ ಭರೋ ಚಳುವಳಿ ಬೆಂಗಳೂರು prajakiran.com : ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಹಾಗೂ ಕೇಂದ್ರ ಹಾಗೂ ರಾಜ್ಯದ ಜನ ವಿರೋಧಿ ನೀತಿ ಖಂಡಿಸಿ ಕರೆ ನೀಡಲಾಗಿದ್ದ ಸೆ. 25ರ ಬಂದ್ ಬದಲಿಗೆ 28ರಂದು ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ. ರಾಜ್ಯದಲ್ಲಿ ದಲಿತ, ರೈತ, ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ 32 ಸಂಘಟನೆಗಳು […]