ರಾಜ್ಯ

ರಾಜ್ಯದಲ್ಲಿ  ಶನಿವಾರ  ಸೋಂಕಿಗೆ ಬರೋಬ್ಬರಿ 98 ಸಾವು, 5172 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 98 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5172 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,29,287 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 3860 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  53648 ಜನ ಗುಣಮುಖರಾಗಿದ್ದು73219 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 602 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಶನಿವಾರವೂ […]

ರಾಜ್ಯ

ರಾಜ್ಯದಲ್ಲಿ  ಶುಕ್ರವಾರ  ಸೋಂಕಿಗೆ ಬರೋಬ್ಬರಿ 84 ಸಾವು, 5483 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 84 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5483 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,24,115 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 3130 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  49788 ಜನ ಗುಣಮುಖರಾಗಿದ್ದು72005 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 609 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶುಕ್ರವಾರವೂ 84 […]

ಆಧ್ಯಾತ್ಮ

ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್

ಬೆಂಗಳೂರು prajakiran.com : ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯದ ಬಿಜೆಪಿ ಸರಕಾರ ವರ್ಗಾವಣೆ ಮಾಡಿದೆ. ಅವರ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ನಿಯೋಜಿಸಿ ಆದೇಶ ಹೊರಡಿಸಿದೆ. ಭಾಸ್ಕರ್ ರಾವ್ ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಭಾಸ್ಕರ್ ರಾವ್ ಅವರನ್ನು ಕೋವಿಡ್ ಸಂದರ್ಭದಲ್ಲಿ ದಿಢೀರ್ ಆಗಿ ವರ್ಗಾವಣೆ ಆಗಿರುವುದು ಭಾರೀ ಅಚ್ಚರಿ ಹಾಗೂ ಕುತೂಹಲ ಕೆರಳಿಸಿದ್ದು, ಪರ ವಿರೋಧ ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ. 1990ರ […]

ರಾಜ್ಯ

ಶಿಕ್ಷಕರಿಗೆ ಕೋವಿಡ್ ವಿಮೆ ಪರಿಹಾರ ನೀಡಲು ಒತ್ತಾಯ

ಬೆಂಗಳೂರು prajakiran.com :  ಕೋವಿಡ್-19 ಕರ್ತವ್ಯ ನಿರತ ಅವಶ್ಯಕ ಇಲಾಖೆಯ ಅಧಿಕಾರಿ/ ನೌಕರರು ಮೃತರಾದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ  ಆರೋಗ್ಯ, ನಗರಾಭಿವೃದ್ಧಿ ಹಾಗೂ ಪೊಲೀಸ್ ಇಲಾಖೆಗೆ ಮಾತ್ರ ವಿಮಾ ಪರಿಹಾರ  ಮೊತ್ತವನ್ನು ನೀಡಲಾಗುತ್ತಿದೆ. ಆದರೆ ಹಲವಾರು ಇಲಾಖೆಯ ಅಧಿಕಾರಿ/ ನೌಕರರನ್ನು ಕೋವಿಡ್ -19 ರ ಕರ್ತವ್ಯದಲ್ಲಿ ಸಕ್ರಿಯರಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಶಿಕ್ಷಕರು ಇತ್ತೀಚೆಗೆ ಕೋವಿಡ್  ಸಮೀಕ್ಷೆ ವೇಳೆ ಮರಣ ಹೊಂದಿದ್ದು  ಅವರ ಕುಟುಂಬದವರಿಗೆ ವಿಮೆ/ ಪರಿಹಾರವನ್ನು ನೀಡಲು ರಾಜ್ಯ ಸರಕಾರಿ ನೌಕರರ ಸಂಘದಅಧ್ಯಕ್ಷ ಷಡಕ್ಷರಿ ಒತ್ತಾಯಿಸಿದ್ದಾರೆ. […]

ರಾಜ್ಯ

ರಾಜ್ಯದಲ್ಲಿ ಬುಧವಾರ ಸೋಂಕಿಗೆ ಬರೋಬ್ಬರಿ 92 ಸಾವು, 5503 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 92 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5503 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,12,504 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 2397 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  42901 ಜನ ಗುಣಮುಖರಾಗಿದ್ದು, 67,448 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 639 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ ಸೋಂಕಿಗೆ ಬರೋಬ್ಬರಿ 102 ಸಾವು, 5536 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 102 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5536 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,07,001 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 2819ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  40504 ಜನ ಗುಣಮುಖರಾಗಿದ್ದು, 64,434 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 612 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಮಂಗಳವಾರವೂ […]

ರಾಜ್ಯ

ರಾಜ್ಯದಲ್ಲಿ ಶನಿವಾರ ಕರೋನಾಕ್ಕೆ ಬರೋಬ್ಬರಿ 72 ಸಾವು,  5072 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ72 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5072  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 90942 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 2403 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 33750 ಜನ ಗುಣಮುಖರಾಗಿದ್ದು,  55388 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 611 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಶನಿವಾರವೂ […]

ರಾಜ್ಯ

ಬೆಂಗಳೂರಿನಲ್ಲಿ ಸೋಂಕಿತರಿಗೆ ಬೆಡ್ ಗಳೇ ಸಿಗ್ತಿಲ್ಲ…. ಮುಂದುವರೆದ ರೋಗಿಗಳ ಪರದಾಟ…!

ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಲೇ ಇದೆ. ಬಹುತೇಕ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಗೂ ಕೋವಿಡ್ ಯೇತರ ರೋಗಿಗಳಿಗೆ ಬೆಡ್ ಗಳೇ ಸಿಗುತ್ತಿಲ್ಲ. ತಮ್ಮ ತಂದೆ-ತಾಯಿಯನ್ನು ಉಳಿಸಿಕೊಳ್ಳಲು ಮಕ್ಕಳು ಪರದಾಡುತ್ತಿದ್ದರೆ, ಮಕ್ಕಳನ್ನು, ಸಂಬಂಧಿಕರನ್ನು ಉಳಿಸಿಕೊಳ್ಳಲು ಪೋಷಕರು ಹಾಗೂ ಕುಟುಂಬಸ್ಥರು ಅಲೆದಾಡಿ ಅಲೆದಾಡಿ ಬೇಸತ್ತು ಹೋಗುತ್ತಿದ್ದಾರೆ. ಶನಿವಾರ ಬೆಳಗ್ಗೆಯಿಂದ ಅಮ್ಮನ ಉಳಿಸಿಕೊಳ್ಳಲು ಮಗನ ಪರದಾಟ ಒಂದೆಡೆಯಾದರೆ, ತಂದೆಯನ್ನು ಉಳಿಸಿಕೊಳ್ಳಲು ಇಬ್ಬರು ಪುತ್ರರ ಹೆಣಗಾಟ ಬೆಂಗಳೂರಿನಲ್ಲಿ ಕಂಡು ಬಂದಿದೆ. ಮೂರು ನಾಲ್ಕು ಆಸ್ಪತ್ರೆ ಅಲೆದಾಟ […]

ಅಪರಾಧ

ವಿದ್ಯುತ್ ಮಗ್ಗಕ್ಕೆ ನೇಣು ಹಾಕಿಕೊಂಡು ನೇಕಾರ ಆತ್ಮಹತ್ಯೆ ….!

ಬೆಂಗಳೂರು prajakiran.com : ವಿದ್ಯುತ್ ಮಗ್ಗಕ್ಕೆ ನೇಣು ಹಾಕಿಕೊಂಡು ನೇಕಾರನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯದ ರಾಜಧಾನಿಯಲ್ಲಿಯೇ ನಡೆದಿದೆ. ಕೊರೋನಾ ಲಾಕ್ ಡೌನ್ ನಿಂದ ಎದುರಾದ ಸಂಕಷ್ಟವನ್ನು ಎದುರಿಸಲಾಗದ ನೇಕಾರನೊಬ್ಬ ಸೀರೆ ನೇಯುವ ವಿದ್ಯುತ್ ಮಗ್ಗಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತ ನೇಕಾರನನ್ನು 55 ವರ್ಷದ ಲಕ್ಷ್ಮೀಪತಿ ಎಂದು ಗುರುತಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ವಾಡ್೯ ನಂ 5ರ ಅಗ್ರಹಾರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮಿಪತಿ […]

ರಾಜ್ಯ

ರಾಜ್ಯದಲ್ಲಿ ಗುರುವಾರ ಕರೋನಾಕ್ಕೆ  97 ಸಾವು,  5030 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ97  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5030  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  80863 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ2071 ಜನ ಬಿಡುಗಡೆಗೊಂಡಿದ್ದು,  ಈವರೆಗೆ ಒಟ್ಟು  29310 ಜನ ಗುಣಮುಖರಾಗಿದ್ದು,   49931 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 640 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಗುರುವಾರವೂ 97 […]