ಸಿನಿಮಾ

ಸಿಸಿಬಿಗೆ 10-15 ಜನರ ಹೆಸರು ಹೇಳಿದ್ದೇನೆ : ಇಂದ್ರಜೀತ್ ಲಂಕೇಶ

ಬೆಂಗಳೂರು prajakiran.com : ಮಾದಕ ಜಗತ್ತಿನ ನಂಟು ಹೊಂದಿರುವ 10-15 ಜನರ ಹೆಸರುಗಳನ್ನು ಬೆಂಗಳೂರು ಸಿಸಿಬಿ ಪೊಲೀಸರಿಗೆ ಕೊಟ್ಟಿದ್ದೇನೆ ಎಂದು ನಿರ್ದೇಶಕ ಇಂದ್ರಜೀತ್ ಲಂಕೇಶ ತಿಳಿಸಿದ್ದಾರೆ. ಅವರು ಸೋಮವಾರ ಸುದೀರ್ಘವಾದ ವಿಚಾರಣೆ ಬಳಿಕ ಹೊರಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ವಿವರ ನೀಡಿದರು. ಡ್ರಗ್ಸ್ ರಾಯಭಾರಿಗಳಾಗಿರುವ ಕೆಲ ಸೆಲೆಬ್ರಿಟಿಗಳಿಗೆ ಬಿಸಿ ತಾಕಿಸುವ ಉದ್ದೇಶದಿಂದ ಯಾರಾರು ಭಾಗಿಯಾಗಿದ್ದಾರೆ. ಸಂಪರ್ಕದಲ್ಲಿದ್ದಾರೆ. ಮಾದಕ ವಸ್ತುಗಳ ವ್ಯಸನಿಗಳ ಹೆಸರು, ಮಾಹಿತಿ ಹಾಗೂ ದಾಖಲೆ ಸಮೇತ ಮಾಹಿತಿ ನೀಡಿದ್ದೇನೆ. ಡ್ರಗ್ಸ್ ಪಾರ್ಟಿ ನಡೆಯುತ್ತಿರುವ ಹಲವು ಜಾಗಗಳ […]

ರಾಜ್ಯ

ರಾಜ್ಯದಲ್ಲಿ ಭಾನುವಾರ ಸೋಂಕಿಗೆ ಬರೋಬ್ಬರಿ 84 ಸಾವು, 5532 ಪ್ರಕರಣ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 84 ಜನ ಸಾವನ್ನಪ್ಪಿದ್ದಾರೆ.  ಮತ್ತೆ ಹೊಸದಾಗಿ 5532 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,34, 819 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 4077 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  57725 ಜನ ಗುಣಮುಖರಾಗಿದ್ದು 74,590 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 638 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಭಾನುವಾರವೂ 84 […]

ರಾಜ್ಯ

ರಾಜ್ಯದಲ್ಲಿ  ಶುಕ್ರವಾರ  ಸೋಂಕಿಗೆ ಬರೋಬ್ಬರಿ 84 ಸಾವು, 5483 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 84 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5483 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,24,115 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 3130 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  49788 ಜನ ಗುಣಮುಖರಾಗಿದ್ದು72005 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 609 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶುಕ್ರವಾರವೂ 84 […]

ಆಧ್ಯಾತ್ಮ

ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್

ಬೆಂಗಳೂರು prajakiran.com : ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯದ ಬಿಜೆಪಿ ಸರಕಾರ ವರ್ಗಾವಣೆ ಮಾಡಿದೆ. ಅವರ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ನಿಯೋಜಿಸಿ ಆದೇಶ ಹೊರಡಿಸಿದೆ. ಭಾಸ್ಕರ್ ರಾವ್ ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಭಾಸ್ಕರ್ ರಾವ್ ಅವರನ್ನು ಕೋವಿಡ್ ಸಂದರ್ಭದಲ್ಲಿ ದಿಢೀರ್ ಆಗಿ ವರ್ಗಾವಣೆ ಆಗಿರುವುದು ಭಾರೀ ಅಚ್ಚರಿ ಹಾಗೂ ಕುತೂಹಲ ಕೆರಳಿಸಿದ್ದು, ಪರ ವಿರೋಧ ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ. 1990ರ […]

ರಾಜ್ಯ

ಶಿಕ್ಷಕರಿಗೆ ಕೋವಿಡ್ ವಿಮೆ ಪರಿಹಾರ ನೀಡಲು ಒತ್ತಾಯ

ಬೆಂಗಳೂರು prajakiran.com :  ಕೋವಿಡ್-19 ಕರ್ತವ್ಯ ನಿರತ ಅವಶ್ಯಕ ಇಲಾಖೆಯ ಅಧಿಕಾರಿ/ ನೌಕರರು ಮೃತರಾದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ  ಆರೋಗ್ಯ, ನಗರಾಭಿವೃದ್ಧಿ ಹಾಗೂ ಪೊಲೀಸ್ ಇಲಾಖೆಗೆ ಮಾತ್ರ ವಿಮಾ ಪರಿಹಾರ  ಮೊತ್ತವನ್ನು ನೀಡಲಾಗುತ್ತಿದೆ. ಆದರೆ ಹಲವಾರು ಇಲಾಖೆಯ ಅಧಿಕಾರಿ/ ನೌಕರರನ್ನು ಕೋವಿಡ್ -19 ರ ಕರ್ತವ್ಯದಲ್ಲಿ ಸಕ್ರಿಯರಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಶಿಕ್ಷಕರು ಇತ್ತೀಚೆಗೆ ಕೋವಿಡ್  ಸಮೀಕ್ಷೆ ವೇಳೆ ಮರಣ ಹೊಂದಿದ್ದು  ಅವರ ಕುಟುಂಬದವರಿಗೆ ವಿಮೆ/ ಪರಿಹಾರವನ್ನು ನೀಡಲು ರಾಜ್ಯ ಸರಕಾರಿ ನೌಕರರ ಸಂಘದಅಧ್ಯಕ್ಷ ಷಡಕ್ಷರಿ ಒತ್ತಾಯಿಸಿದ್ದಾರೆ. […]

ರಾಜ್ಯ

ರಾಜ್ಯದಲ್ಲಿ ಗುರುವಾರ ಸೋಂಕಿಗೆ ಬರೋಬ್ಬರಿ 83 ಸಾವು, 6128 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 83 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 6128 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,18,632 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 3793 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  46,694 ಜನ ಗುಣಮುಖರಾಗಿದ್ದು, 69,700 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 620 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ರಾಜ್ಯದಲ್ಲಿ ಬುಧವಾರ ಸೋಂಕಿಗೆ ಬರೋಬ್ಬರಿ 92 ಸಾವು, 5503 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 92 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5503 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,12,504 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 2397 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  42901 ಜನ ಗುಣಮುಖರಾಗಿದ್ದು, 67,448 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 639 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ ಸೋಂಕಿಗೆ ಬರೋಬ್ಬರಿ 102 ಸಾವು, 5536 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 102 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5536 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,07,001 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 2819ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  40504 ಜನ ಗುಣಮುಖರಾಗಿದ್ದು, 64,434 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 612 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಮಂಗಳವಾರವೂ […]

ರಾಜ್ಯ

ರಾಜ್ಯದಲ್ಲಿ ಭಾನುವಾರ ಕರೋನಾಕ್ಕೆ ಬರೋಬ್ಬರಿ 82 ಸಾವು, 5199 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ82 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5199  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 96141 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 2088 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 35838 ಜನ ಗುಣಮುಖರಾಗಿದ್ದು,   58417 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 632 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಭಾನುವಾರವೂ […]

ರಾಜ್ಯ

ಕೋವಿಡ್  ಕರ್ತವ್ಯಕ್ಕೆ ನಿಯೋಜನೆಗೊಂಡ ಶಿಕ್ಷಕಿ ಸಕಾಲಕ್ಕೆ ಚಿಕಿತ್ಸೆ ಸಿಗದೆ ಸಾವು…!

ಧಾರವಾಡ prajakiran.com : ರಾಜ್ಯ ಸರಕಾರ ಕೋವಿಡ್ 19 ಕರ್ತವ್ಯಕ್ಕೆ ಸರಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುತ್ತಿದೆ. ಆದರೆ ಶಿಕ್ಷಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ಸಂಭವಿಸಿದೆ. ಇದು ರಾಜ್ಯಾದ್ಯಂತ ಶಿಕ್ಷಕ ಸಮುದಾಯಕ್ಕೆ,  ಸರಕಾರಿ ನೌಕರರಿಗೆ ಸಂಕಷ್ಟ ಹಾಗೂ ಆತಂಕಕ್ಕೆ ಸಿಲುಕಿಸಿದೆ.  ಬೆಂಗಳೂರು  ಉತ್ತರ ವಲಯ 3ರ ಸರಕಾರಿ ಉರ್ದು  ಮಾದರಿ ಶಾಲೆ ಡಿ. ಜೆ.ಹಳ್ಳಿಯ ಸಹ ಶಿಕ್ಷಕಿ ಯಾದಂತಹ ಶ್ರೀಮತಿ ದಿಲನಾಜ್  ಬೇಗಂ ಅವರು ಕರೋನಾ ಪಾಸಿಟಿವ್ ಬಂದು […]