ಜಿಲ್ಲೆ

ಬಿ.ಆರ್.ಟಿ.ಎಸ್. ಕಳಪೆ ಕಾಮಗಾರಿ ವಿರುದ್ದ ಎಸಿಬಿ, ಲೋಕಾಯುಕ್ತಕ್ಕೆ  ದೂರು

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡಮಧ್ಯದ ನವಲೂರ ಬಳಿ ಬಿ.ಆರ್.ಟಿ.ಎಸ್. ಕಂಪನಿಯು ಆರಂಭಿಸಿದ ಮೇಲ್ಸೇತುವೆ ವಾಹನ ಸಂಚಾರಕ್ಕೆ ಲೋಕಾರ್ಪಣೆಗೊಳ್ಳುವ ಮೊದಲೇ ತಡೆಗೋಡೆಯ ಪ್ಯಾನಲ್ ಗಳು ಕಳಚಿ ಬಿದ್ದು, ಕಾಮಗಾರಿಗಳು ಕಳಪೆಯಾಗಿರುವುದು ಕಂಡು ಬಂದಿದೆ. ಅದರ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಕ್ಷ  ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಹಾಗೂ ಲೋಕಾಯುಕ್ತಕ್ಕೆ  ದೂರು ಸಲ್ಲಿಸಿದೆ ಎಂದು ಎಎಪಿ ಧಾರವಾಡ ಜಿಲ್ಲಾಧ್ಯಕ್ಷ ಸಂತೊಷ ನರಗುಂದ ತಿಳಿಸಿದರು. ಅವರು ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, […]

ರಾಜ್ಯ

ಧಾರವಾಡದ ಬಿಆರ್‌ಟಿಎಸ್ ಕಳಪೆ ಕಾಮಗಾರಿ : ಸೂಕ್ತ ಕ್ರಮ ಕೈಗೊಂಡು ಮೂರು ತಿಂಗಳಲ್ಲಿ ವರದಿ ನೀಡಲು ಸಿಎಂ ಸೂಚನೆ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಧ್ಯೆದ ನವಲೂರು ಬಳಿ ಬಿಆರ್‌ಟಿಎಸ್ ಮಾರ್ಗದಲ್ಲಿನ ಮೇಲ್ಸೆತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಕೊಳ್ಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರನ್ನು ಖುದ್ದಾಗಿ ಭೇಟಿ ಮಾಡಿ ಲಿಖಿತ ದೂರು ಸಲ್ಲಿಸಿದ್ದಾರೆ. ಬಿಆರ್‌ಎಟಿಎಸ್ ಸಂಸ್ಥೆಯವರು ಅವಳಿನಗರದಲ್ಲಿ ಕೈಕೊಂಡ ಬಹುತೇಕ ಎಲ್ಲ ಕಾಮಗಾರಿಗಳು ಅವೈಜ್ಞಾನಿಕವಾಗಿವೆ. ಸಮೀಪದ ನವಲೂರ ಬಳಿ ನಿರ್ಮಿಸಿರುವ ಮೇಲು ಸೇತುವೆಯ ತಡೆಗೋಡೆಯ ಕಾಂಕ್ರೀಟ್ ಪ್ಯಾನೆಲ್‌ಗಳು ಕಳಚಿ ಬೀಳುತ್ತಿವೆ. ಇದರಿಂದ ಅವಳಿ ನಗರದ ಮಧ್ಯೆ […]

ರಾಜ್ಯ

ಧಾರವಾಡದ ಬಿಆರ್‌ಟಿಎಸ್ ಮೇಲ್ಸೆತುವೆ ಪ್ಯಾನೆಲ್‌ ಕುಸಿತ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಧ್ಯೆದ ಬಿಆರ್‌ಟಿಎಸ್ ಮಾರ್ಗದಲ್ಲಿನ ಮೇಲ್ಸೆತುವೆಯ ಪ್ಯಾನೆಲ್‌ಗಳು ಕಳಚಿದ ಹಿನ್ನೆಲೆಯಲ್ಲಿ ಧಾರವಾಡ ಪಶ್ಚಿಮ ಶಾಸಕ ಅರವಿಂದ ಬೆಲ್ಲದ ಅವರು ಬುಧವಾರ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಭೇಟಿ ಮಾಡಿ ದೂರು ನೀಡಿದರು. ಧಾರವಾಡದ ನವಲೂರ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ತಡೆಗೋಡೆ ಕಾಂಕ್ರೀಟ ಪ್ಯಾನೆಲ್‌ಗಳು ಕಳಚಿ ಬೀಳುತ್ತಿರುವುದು ಕಂಡು ಬಂದಿತ್ತು. ಈ ಕುರಿತು ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಅವರನ್ನು ಭೇಟಿ ಮಾಡಿ, ಸಮಗ್ರ ಮಾಹಿತಿಯಿರುವ ಪತ್ರವನ್ನು ನೀಡಿ ಈ ಕುರಿತು […]

ರಾಜ್ಯ

ಧಾರವಾಡದ ಬಿ ಆರ್ ಟಿ ಎಸ್ ಗುತ್ತಿಗೆದಾರ, ಇಂಜಿನಿಯರ್ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ  

ಧಾರವಾಡ prajakiran.com : ಧಾರವಾಡದ ನವಲೂರು ಬಳಿ ಬಿಆರ್ ಟಿ ಎಸ್ ಬ್ರಿಜ್ ಕುಸಿತ ಕುರಿತು ಸರಕಾರಕ್ಕೆ ಪತ್ರ ಬರೆಯುತ್ತೇನೆ ಎಂದು  ಧಾರವಾಡ ಪಶ್ಚಿಮ ಬಿಜೆಪಿ ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ. ಅಪೂರ್ಣಗೊಂಡಿರುವ ಮೇಲ್ ಸೇತುವೆ ಸಿಮೆಂಟ್ ಬ್ಲ್ಯಾಕ್ ಗಳು ಹಾಗೂ ಮಣ್ಣು ಕುಸಿದಿರುವುದು ಸ್ಥಳೀಯರು ಗಮನಕ್ಕೆ ತಂದಿದ್ದಾರೆ. ಇದು ಕುಸಿದು ಬೀಳಬಹುದು ಎಂದು ಗ್ರಾಮಸ್ಥರು ಈ ಹಿಂದೆಯೇ ನನಗೆ ಮಾಹಿತಿ ನೀಡಿದ್ದರು. ನಾನು ಕೂಡ ಈ ಬಗ್ಗೆ ಬಿ ಆರ್ ಟಿ ಎಸ್ ಸಭೆಯಲ್ಲಿ ಗಮನ […]

ಜಿಲ್ಲೆ

ಬಿಆರ್ ಟಿ ಎಸ್ ಚಾಲಕನ ಸಮಯ ಪ್ರಜ್ಞೆಯಿಂದ 40 ಜನ ಬಚಾವ್

ಹುಬ್ಬಳ್ಳಿ prajakiran.com : ಹುಬ್ಬಳ್ಳಿ-ಧಾರವಾಡ ಬಿಆರ್ ಟಿ ಎಸ್ ಚಾಲಕನ ಸಮಯ ಪ್ರಜ್ಞೆಯಿಂದ  40 ಜನರ ಪ್ರಾಣ ರಕ್ಷಣೆಯಾದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೆ. 5ರಂದು ಚಿಗರಿ ಬಸ್ ನಲ್ಲಿ ನವನಗರದ ಬ್ರಿಜ್ ಬಳಿ ಬರುತ್ತಿದ್ದಂತೆ ಚಾಲಕನಿಗೆ ತಲೆ ಸುತ್ತು ಬಂದಿದೆ. ತಕ್ಷಣ ಚಾಲಕನಿಗೆ ಬಸ್ ಚಾಲನೆ ಮಾಡಲು ಆಗಿಲ್ಲ. ಆಗಅದನ್ನು ನಿಯಂತ್ರಣ ಮಾಡಿ ರಸ್ತೆ ಪಕ್ಕಕ್ಕೆ ನಿಲ್ಲಿಸಿ ಚಾಲಕನ ಸೀಟ್ ನಿಂದ ಕೆಳಗೆ ಬಿದ್ದಿದ್ದಾನೆ. ಇದರಿಂದ ಗಾಬರಿಗೊಂಡ ಮಹಿಳಾ ಪ್ರಯಾಣಿಕರು ಕಕ್ಕಾಬಿಕ್ಕಿಯಾಗಿದ್ದಾರೆ. […]

ರಾಜ್ಯ

ಬಿ.ಆರ್ ಟಿಎಸ್ ವಿರುದ್ದ ಆಮ್ ಆದ್ಮಿ ಪಕ್ಷದಿಂದ ಸಸ್ಯಾಗ್ರಹ ಚಳುವಳಿ…!

ಹುಬ್ಬಳ್ಳಿ prajakiran.com :  ಹುಬ್ಬಳ್ಳಿಯ ನವನಗರದ ಬಿ.ಆರ್ ಟಿಎಸ್ ಬಸ್ ನಿಲ್ದಾಣ ಎದುರು ಭಾನುವಾರ ಬಿಆರ್ ಟಿಎಸ್ ಯೋಜನಾ  ವ್ಯಾಪ್ತಿಯಲ್ಲಿ ಸಸಿ ನೆಡುವ ಹಾಗೂ ಅವಳಿನಗರದ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರತೆ ಕಾಪಾಡಿಕೊಳ್ಳುವ ದೃಷ್ಟಿಯಿಂದ ಆಮ್ ಆದ್ಮಿ ಪಕ್ಷದ ವತಿಯಿಂದ ಸಸ್ಯಾಗ್ರಹ ಚಳುವಳಿ ನಡೆಯಿತು. ‘ಬಿ.ಆರ್.ಟಿ.ಎಸ್. ಸಸ್ಯಾಗ್ರಹ ಚಳುವಳಿ’ ಗೆ ಅವಳಿ ನಗರದ ಪರಿಸರ ತಜ್ಞರು, ಸಂಘ ಸಂಸ್ಥೆಗಳ ಸದಸ್ಯರು ಮತ್ತು ಆಮ್ ಆದ್ಮಿ ಪಕ್ಷದ ಮುಖಂಡರು ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಈ ಚಳುವಳಿಗೆ […]