ರಾಜ್ಯ

ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ನಡೆಗೆ ಬಿಜೆಪಿ ಕಾರ್ಯಕರ್ತನಿಂದಲೇ ಆಕ್ರೋಶ….!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು ಪೋಸ್ಟ್ ಧಾರವಾಡ prajakiran.com : ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ನಡೆಗೆ ಬಿಜೆಪಿ ಕಾರ್ಯಕರ್ತ ಚೌಕಿದಾರ ಮಂಜು ಎಂಬುವರಿಂದ ಅಸಮಾಧಾನ ವ್ಯಕ್ತವಾಗಿದೆ. ಈ ಕುರಿತು ತಮ್ಮ ಫೇಸಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇದೀಗ ವಾಟ್ಸ್ ಅಪ್ ಗಳಲ್ಲಿ ಸಹ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್ ಬಹುಚರ್ಚೆಗೆ ಗ್ರಾಸವಾಗಿದ್ದು, ಅನೇಕರು ಅದಕ್ಕೆ 100% ಸತ್ಯವಾದ ಮಾತು, ಮಂಜು ನಿಮಗೆ ಈಗ ಗೊತ್ತಾಯಿತಾ ಎಂದು ಸಹಮತ ವ್ಯಕ್ತಪಡಿಸಿದ್ದಾರೆ. ಅಂದಹಾಗೆ […]