ರಾಜ್ಯ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಉಪ್ಪಿನ ಬೆಟಗೇರಿ ಕುಮಾರ ವಿರೂಪಾಕ್ಷ ಸ್ವಾಮೀಜಿ ಸೇರಿ ಹಲವರ ಸ್ವಾಗತ

ಧಾರವಾಡ prajakiran.com : ರಾಜ್ಯದಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರವನ್ನು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯ ಮೂರು ಸಾವಿರ ವಿರಕ್ತ ಮಠದ ಮನಿಪ್ರ ಕುಮಾರ ವಿರುಪಾಕ್ಷ ಸ್ವಾಮಿಜಿ ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಸಮುದಾಯದ ಧೀಮಂತ ನಾಯಕ ಹಾಗೂ ನಾಡಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಈ ಐತಿಹಾಸಿಕ ನಿರ್ಧಾರಕ್ಕೆ ಶ್ರೀಗಳು ಅಭಿನಂದಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡ ನಾಡಿನ ಅಪರೂಪದ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರು ವೀರಶೈವ ಲಿಂಗಾಯತ […]

ರಾಜ್ಯ

ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದ ಬಿ ಎಸ್ ವೈ

ಬೆಂಗಳೂರು prajakiran.com : ಆತಂಕ, ಅಳಲಿನಲ್ಲಿಯೇ ನವದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ಆ  ಮೂಲಕ ಪಕ್ಷದಲ್ಲಿನ ಯಡಿಯೂರಪ್ಪ ವಿರೋಧಿ ಗುಂಪು, ಹಿತಶತ್ರುಗಳ ವಿರುದ್ದ ಗೆಲುವು ಸಾಧಿಸಿ ಮರಳುವಾಗ ಎದೆ ಉಬ್ಬಿಸಿ ಹೊರ ಬಂದ್ದಿದ್ದಾರೆ. ಕೆಲವರು ಅವರ ನಾಯಕತ್ವ ವಿರೋಧ, ವಯಸ್ಸಿನ ಕಾರಣ ಮುಂದಿಟ್ಟು ಮುಖ್ಯಮಂತ್ರಿ ಗಾದಿಯಲ್ಲಿ ಮುಂದುವರೆಸುವುದು ಕಷ್ಟ ಸಾಧ್ಯ  ಎಂದೆ ಬಿಂಬಿಸಲಾಗಿತ್ತು. ಆದರೆ ಈ ಬಗೆ ಬಿ ಎಸ್ ವೈ […]

ಅಂತಾರಾಷ್ಟ್ರೀಯ

ದೆಹಲಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಭೇಟಿಯಾದ ಸಚಿವೆ ಶಶಿಕಲಾ ಜೊಲ್ಲೆ ….!

ನವದೆಹಲಿ prajakiran.com : ಸಚಿವ ಶಶಿಕಲಾ ಜೊಲ್ಲೆ ತಮ್ಮ ಪತಿ ಹಾಗು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಜೊತೆಗೆ ದಿಢೀರ ಆಗಿ ದೆಹಲಿ ದೌಡಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿ ಬೀಡು ಬಿಟ್ಟಿರುವ ಡಿಸಿಎಂ ಲಕ್ಷ್ಮಣ ಸವದಿಅವರನ್ನು ಭೇಟಿಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಇದರಿಂದಾಗಿ ರಾಜ್ಯ ಬಿಜೆಪಿಯಲ್ಲಿ ಪಕ್ಷದ ಆಂತರಿಕ ಚಟುವಟಿಕೆಗಳು ಇನ್ನಷ್ಟು ಗರಿ ಗೆದರುವಂತೆ ಮಾಡಿವೆ. ಹಾಗಿದ್ದರೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ಕುರಿತು ಬೆಳವಣಗೆಗಳು […]

ರಾಜ್ಯ

ರಾಜ್ಯದ ಕೆಲ ಜಿಲ್ಲೆಗಳು ಕೈ ತಪ್ಪಿ ಹೋಗುತ್ತಿವೆ ಎಂದ ಮುಖ್ಯಮಂತ್ರಿ

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ನಿಯಂತ್ರಣ ಬಾರದಿರುವುದನ್ನು ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಗುರುವಾರ ಸಚಿವ ಸಂಪುಟ ಸಭೆಗೆ ತೆರಳುವ ಮುನ್ನ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಕೆಲ ಜಿಲ್ಲೆಗಳು ಕೈ ತಪ್ಪಿ ಹೋಗುತ್ತಿವೆ ಎಂದರು. ಈ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸರು ಅದರ ನಿಯಂತ್ರಣಕ್ಕಾಗಿ ಹಗಲುರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಅದು ಕಷ್ಟಸಾಧ್ಯವಾಗುತ್ತಿದೆ ಎಂದರು. ಈ ಬಗ್ಗೆ ಇನ್ನೊಮ್ಮೆ ಅವರ ಸಭೆ ನಡೆಸಿ ಸಂಪೂರ್ಣ ಚಿತ್ರ […]

ರಾಜ್ಯ

ಜುಲೈ 5ರಿಂದ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ 

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರ ಅಧ್ಯಕ್ಷತೆಯಲ್ಲಿ ಸಚಿವರ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅದರಲ್ಲೂ ಜುಲೈ 5ರಿಂದ ಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ ಮಾಡಲಾಗುವುದು. (ವಸ್ತುಗಳ ಸಾಗಾಣಿಕೆಗೆ ನಿರ್ಬಂದವಿಲ್ಲ).   ಜುಲೈ 10ರಿಂದ ಒಂದು ತಿಂಗಳ ಕಾಲ ಈಗಾಗಲೇ ರಜೆಯಿರುವ 2ನೇ ಹಾಗೂ 4ನೇ ಶನಿವಾರದ ಜೊತೆಗೆ ಉಳಿದ ಶನಿವಾರದಂದು ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯಕ್ಕೊಳಪಡುವ ಎಲ್ಲಾ […]