ರಾಜ್ಯ

ದೇಸಿ ಹಸುಗಳ ಸಗಣಿ ಬಳಸಿ ‘ಗೋಮಯ ಗಣೇಶ’

ಬೆಂಗಳೂರು prajakiran.com : ರಾಷ್ಟ್ರೀಯ ಕಾಮಧೇನು ಆಯೋಗದ ಉಪಕ್ರಮವಾಗಿ ದೇಸಿ ಹಸುಗಳ ಸಗಣಿ ಬಳಸಿ ‘ಗೋಮಯ ಗಣೇಶ’ನನ್ನು ತಯಾರಿಸಲಾಗಿದೆ. ಈ ಗಣೇಶನ ವೈಶಿಷ್ಟತೆಯೆಂದರೆ ಚತುರ್ಥಿ ಪೂಜೆಯ ನಂತರ ಗಿಡಗಳಿಗೆ ಗೊಬ್ಬರವಾಗಿಯೂ ವಿಸರ್ಜಿಸಬಹುದಾದ ಈ ಪರಿಸರ-ಸ್ನೇಹಿ ವಿಗ್ರಹ, ಸಂಪ್ರದಾಯಕ್ಕೆ ಅನುಗುಣವಾಗಿದ್ದು, ರೈತರ ಆದಾಯವನ್ನೂ ಹೆಚ್ಚಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಜಾಗೃತಿ ಟ್ರಸ್ಟ್ ಗೋಮಯ ಗಣೇಶ ವಿತರಣೆ ನಡೆಸುತ್ತಿದೆ ಎಂದು ಅವರು ವಿವರಿಸಿದ್ದಾರೆ. ಕೋವಿಡ್ 19 ಸಂದರ್ಭದಲ್ಲಿ ಮಾರುಕಟ್ಟೆಗೆ ಬಂದ ಈ ಗಣೇಶ ವಿಶಿಷ್ಟವಾಗಿದೆ ಎಂದರೆ […]

ರಾಜ್ಯ

ಗಣೇಶೋತ್ಸವ ಆಚರಣೆಗೆ ಪರಿಷ್ಕೃತ ಮಾರ್ಗಸೂಚಿ

ಬೆಂಗಳೂರು prajakiran.com : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ರದ್ದು ಮಾಡಿ ಆದೇಶ ಹೊರಡಿಸಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದ ರಾಜ್ಯದ ಬಿಜೆಪಿ ಸರಕಾರ ಆದೇಶವನ್ನು ಪರಿಷ್ಕೃತಗೊಳಿಸಿದೆ. ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿನಯಪೂರ್ವಕ ವಿನಂತಿಮಾಡಿದ್ದಾರೆ. ಸರಕಾರದ ಮಾರ್ಗಸೂಚಿಗಳು ಇಂತಿವೆ.  ಗಣೇಶ ಚತುರ್ಥಿಯನ್ನು […]

ರಾಜ್ಯ

ರಾಜ್ಯದ ಯಾವುದೇ ಭಾಗದಲ್ಲೂ ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದ ಮುಖ್ಯಮಂತ್ರಿ

ಬೆಂಗಳೂರು prajakiran.com : ಕರೋನಾ ನಿಯಂತ್ರಣಕ್ಕೆ ರಾಜ್ಯದ ರಾಜಧಾನಿ ಬೆಂಗಳೂರು ಸೇರಿ ಯಾವುದೇ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಅವರು ಮಂಗಳವಾರ ಸಂಜೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯ ಸರಕಾರ ಆರ್ಥಿಕ ಸಂಪನ್ಮೂಲ ಕ್ರೂಢಿಕರಣ ಮಾಡಿಕೊಳ್ಳಬೇಕು. ಸೋಂಕಿತರ ರಕ್ಷಣೆಗೆ ಒತ್ತು ನೀಡಬೇಕಿದೆ. ಹೀಗಾಗಿ  ಜನತೆಗೆ ಕೈ ಜೋಡಿಸಿ ಪ್ರಾರ್ಥಿಸುತ್ತೇನೆ. ಹಿರಿಯ ನಾಗರಿಕರು  ಹಾಗೂ ಮಕ್ಕಳು ಮನೆ ಬಿಟ್ಟು ಹೊರಗೆ ಬರಬೇಡಿ. ಸೋಂಕಿತರೊಂದಿಗೆ ಸೌಜನ್ಯದೊಂದಿಗೆ ವರ್ತಿಸಿ ಎಂದು ಕೇಳಿಕೊಂಡರು. […]

ರಾಜ್ಯ

ಬೆಂಗಳೂರಿನ ಎಂಟು ವಲಯಗಳಲ್ಲಿ ಆಗುವ ಅನಾಹುತಗಳಿಗೆ ನೀವೇ ಹೊಣೆಗಾರರು

ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಬೆಂಗಳೂರಿನ ಎಂಟು ವಲಯಗಳ ಉಸ್ತುವಾರಿ ಸಚಿವರ ಜೊತೆಗೆ ಸಭೆ ನಡೆಸಿ ವಸ್ತು ಸ್ಥಿತಿ ಅವಲೋಕಿಸಿದರು. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಂಟು ವಲಯಗಳ ಉಸ್ತುವಾರಿ ಸಚಿವರಿಗೆ  ನಿಮ್ಮ ವಲಯಗಳಲ್ಲಿ ಆಗುವಅನಾಹುತಗಳಿಗೆ ನೀವೇ ಹೊಣೆಗಾರರು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದರು. ಪ್ರತಿ 50 ಬೆಡ್ ಗೆ ಒಬ್ಬ ನೋಡೆಲ್ ಅಧಿಕಾರಿ ನೇಮಿಸಿ, ನಿಮ್ಮ ವಲಯದಲ್ಲಿಯೇ ಸೋಂಕಿತರಿಗೆ ಚಿಕಿತ್ಸೆ […]

ರಾಜ್ಯ

ಮುಖ್ಯಮಂತ್ರಿಗಳ ವಿಡಿಯೋ ಸಂವಾದ : ಸಚಿವರು, ಜಿಲ್ಲಾಧಿಕಾರಿಗಳು ಭಾಗಿ

ಧಾರವಾಡ prajakiran.com : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು  ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗಿನ ವಿಡಿಯೋ ಸಂವಾದ ಕೈಗೊಂಡರು. ಸಂವಾದದಲ್ಲಿ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ, ಧಾರವಾಡ ಸೇರಿದಂತೆ ವಿವಿಧ ೧೧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ   ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು. ಜಿಲ್ಲೆಯ ಕೋವಿಡ್ ನಿಯಂತ್ರಣ ಕ್ರಮಗಳು, ಮಳೆ ಪ್ರಮಾಣ, ಬಿತ್ತನೆ ಬೀಜ, ರಸಗೊಬ್ಬರ […]

ರಾಜ್ಯ

ಜುಲೈ 14 ರಿಂದ 7 ದಿನ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್

ಬೆಂಗಳೂರು prajakiran.com : ರಾಜ್ಯದ ರಾಜಧಾನಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ […]

ಅಪರಾಧ

ತಹಸೀಲ್ದಾರ್ ಗೆ ಚಾಕು ಇರಿದು ಕೊಂದ ನಿವೃತ್ತ ಶಿಕ್ಷಕ….!

ಕೋಲಾರ prajakiran.com : ವಿವಾದಿತ ಜಮೀನಿನ ಸರ್ವೆ ಕಾರ್ಯದ ವೇಳೆ ತಹಸೀಲ್ದಾರ್ ಎದೆಗೆ ನಿವೃತ್ತ ಶಿಕ್ಷಕನೊಬ್ಬ ಮೂರು ಬಾರಿ ಚಾಕು ಇರಿದು ಕೊಂದು ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತೋಪನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳವಂಚಿ ಗ್ರಾಮದ ರಾಮಮೂರ್ತಿ ಮತ್ತು ವೆಂಕಟಾಚಲಪತಿ ನಡುವೆ ಭೂ ವಿವಾದ ಏರ್ಪಟ್ಟಿತ್ತು. ಇಬ್ಬರು ಪರಸ್ಪರ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿ ವಿವಾದಿತ ಜಮೀನಿನ ಸರ್ವೆ ಮಾಡಲು ಮನವಿ ಮಾಡಿದ್ದರು. ಗುರುವಾರ ಸಂಜೆ ಸರ್ವೇಯರ್ ಹಾಗೂ ಪೊಲೀಸ್ […]

ರಾಜ್ಯ

ರಾಜ್ಯದ ಕೆಲ ಜಿಲ್ಲೆಗಳು ಕೈ ತಪ್ಪಿ ಹೋಗುತ್ತಿವೆ ಎಂದ ಮುಖ್ಯಮಂತ್ರಿ

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ನಿಯಂತ್ರಣ ಬಾರದಿರುವುದನ್ನು ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಗುರುವಾರ ಸಚಿವ ಸಂಪುಟ ಸಭೆಗೆ ತೆರಳುವ ಮುನ್ನ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಕೆಲ ಜಿಲ್ಲೆಗಳು ಕೈ ತಪ್ಪಿ ಹೋಗುತ್ತಿವೆ ಎಂದರು. ಈ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸರು ಅದರ ನಿಯಂತ್ರಣಕ್ಕಾಗಿ ಹಗಲುರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಅದು ಕಷ್ಟಸಾಧ್ಯವಾಗುತ್ತಿದೆ ಎಂದರು. ಈ ಬಗ್ಗೆ ಇನ್ನೊಮ್ಮೆ ಅವರ ಸಭೆ ನಡೆಸಿ ಸಂಪೂರ್ಣ ಚಿತ್ರ […]

ರಾಜ್ಯ

ಜುಲೈ 5ರಿಂದ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ 

ಬೆಂಗಳೂರು prajakiran.com : ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರ ಅಧ್ಯಕ್ಷತೆಯಲ್ಲಿ ಸಚಿವರ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅದರಲ್ಲೂ ಜುಲೈ 5ರಿಂದ ಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್ ಮಾಡಲಾಗುವುದು. (ವಸ್ತುಗಳ ಸಾಗಾಣಿಕೆಗೆ ನಿರ್ಬಂದವಿಲ್ಲ).   ಜುಲೈ 10ರಿಂದ ಒಂದು ತಿಂಗಳ ಕಾಲ ಈಗಾಗಲೇ ರಜೆಯಿರುವ 2ನೇ ಹಾಗೂ 4ನೇ ಶನಿವಾರದ ಜೊತೆಗೆ ಉಳಿದ ಶನಿವಾರದಂದು ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯಕ್ಕೊಳಪಡುವ ಎಲ್ಲಾ […]

ಅಂತಾರಾಷ್ಟ್ರೀಯ

ಪ್ರಧಾನಿ ಮೋದಿ ಗುಣಗಾನ ಮಾಡಿದ ಸಿಎಂ ಬಿಎಸ್ ವೈ 

ಬೆಂಗಳೂರು prajakiran.com : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದಲ್ಲಿನ ಭ್ರಷ್ಟಾಚಾರ ಹಾಗೂ ದುರಾಡಳಿತಕ್ಕೆ ಮುಕ್ತಿ ಹಾಕಲು ಅನೇಕ ಕಾರ್ಯಕ್ರಮ ನೀಡಿದ್ದಾರೆ.  ಜಾಗತೀಕ ಮಟ್ಟದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ದೇಶದ ಏಕತೆಗಾಗಿ ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ 370 ರದ್ದು, ಒಂದು ದೇಶ ಒಂದು ರೇಶನ್ ಕಾರ್ಡ್, ರಾಮಮಂದಿರ ತೀರ್ಪು, ತ್ರಿವಳಿ ತಲಾಖ್ ರದ್ದು ಸೇರಿ ಮಹತ್ತರ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಅವರು ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಮೋದಿಯವರು ಎರಡನೇ ಅವಧಿಯ ಮೊದಲ ಒಂದು […]