ಆಧ್ಯಾತ್ಮ

ಧಾರವಾಡದ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಪ್ರತಿಭಟನೆ

ಧಾರವಾಡ : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ತೈಲ ಬೆಲೆ ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಹೀಗಾಗಿ ಇಂದು ಪೆಟ್ರೋಲ್ ಬೆಲೆ ಶತಕ ಸಮೀಪಿಸಿದೆ ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ಆರೋಪಿಸಿದರು. ಅವರು ಧಾರವಾಡದಲ್ಲಿ ಶನಿವಾರ ಕೋರ್ಟ್ ಬಳಿಯ ಜ್ಯೋತಿ ಪೆಟ್ರೋಲ್ ಬಂಕ್ ಮುಂದೆ ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು. ಬಡವರ ಖಾತೆಗೆ ತಲಾ ೧೫ ಲಕ್ಷ ರೂಪಾಯಿ ಜಮಾ, ಪ್ರತಿವರ್ಷ ೨ ಕೋಟಿ ಉದ್ಯೋಗ ಸೃಷ್ಠಿ ಹೀಗೆ ಸಾಲು ಸಾಲು ಸುಳ್ಳಿ […]

ಜಿಲ್ಲೆ

ಧಾರವಾಡದಲ್ಲೂ ಕಾಂಗ್ರೆಸ್ ನಿಂದ 100 ನಾಟೌಟ್ ಪ್ರತಿಭಟನೆ

ಧಾರವಾಡ prajakiran.com : ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದ ಪ್ರತಿಭಟನೆ ಅಂಗವಾಗಿ ನಗರದಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ  ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ನರೇಗಲ್ಲ ಪೆಟ್ರೋಲ್ ಬಂಕ್ ಮುಂದೆ ಮೌನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನೀರಲಕೇರಿ, ಕಳೆದ 12 ತಿಂಗಳಲ್ಲಿ ಸತತ 52 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಏರಿಸಿದ್ದು, ಪೆಟ್ರೋಲ್ ಮೇಕೆ 65 ರೂ.ಮತ್ತು ಡಿಸೇಲ್ ಮೇಲೆ 46 ರೂ. ತೆರಿಗೆ ಹಾಕಿರುವುದು […]

ರಾಜ್ಯ

ವರ್ಷದಲ್ಲಿ ಮೂರನೇ ಬಾರಿ ಪ್ರವಾಹ ಪರಿಸ್ಥಿತಿ : ನಿದ್ದೆಯಿಂದ ಎಚ್ಚರಗೊಳ್ಳದ ದುರಹಂಕಾರಿ ಬಿಜೆಪಿ ಸರ್ಕಾರ

ಬೆಂಗಳೂರು prajakiran.com : ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಮೂರನೇ ಬಾರಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಾಕ್ ಡೌನ್ ನ ಹೊಡೆತದಿಂದ ಚೇತರಿಸಿಕೊಳ್ಳುವ ಮುನ್ನವೇ ಮಳೆರಾಯನ ರೌದ್ರನರ್ತನ ಉತ್ತರ ಕರ್ನಾಟಕದ ನೂರಾರು ಹಳ್ಳಿಗಳಲ್ಲಿ ಜನಜೀವನವನ್ನ ಮೂರಾಬಟ್ಟೆ ಮಾಡಿದೆ.  ಆದರೂ ಈ ಮತಿಗೆಟ್ಟ, ದುರಹಂಕಾರಿ ಬಿಜೆಪಿ ಸರ್ಕಾರಕ್ಕೆ ನಿದ್ದೆಯಿಂದ ಎಚ್ಚರವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಆರೋಪಿಸಿದ್ದಾರೆ. ಪ್ರವಾಹದಿಂದಾಗಿ ಅನೇಕರು ಮನೆಗಳನ್ನು ಕಳೆದುಕೊಂಡಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದೆ. ಅಗತ್ಯ ಮೂಲ ಸೌಕರ್ಯಗಳ ಮರುಸ್ಥಾಪನೆಗಾಗಿ, ಪ್ರವಾಹ ಪೀಡಿತ […]

ರಾಜ್ಯ

ಧಾರವಾಡದ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಧಾರವಾಡ prajakiran.com : ಧಾರವಾಡದ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿದೆ ಎಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಕ್ರಮಬದ್ದ ನಾಮಪತ್ರಗಳ ವಿವರ ಹೀಗಿದೆ :  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆರ್. ಎಂ.ಕುಬೇರಪ್ಪ, ಜನತಾದಳ ( ಜಾತ್ಯಾತೀತ)ದ ಶಿವಶಂಕರ ಚನ್ನಪ್ಪ ಕಲ್ಲೂರ, ಭಾರತೀಯ ಜನತಾ ಪಕ್ಷದ ಸಿದ್ದಲಿಂಗಪ್ಪ ವಿ.ಸಂಕನೂರ, ಕರ್ನಾಟಕ ರಾಷ್ಟ್ರ ಸಮಿತಿಯ ಶಿವರಾಜ ಕೆಂಚಪ್ಪ ಕಾಂಬಳೆ, ಶಿವಸೇನಾ ಪಕ್ಷದ ಸೋಮಶೇಖರ ವಿರೂಪಾಕ್ಷ ಉಮರಾಣಿ, ಪಕ್ಷೇತರ ಅಭ್ಯರ್ಥಿಗಳಾದ ದಶರಥ ಚಂದ್ರಹಾಸ ರಂಗರೆಡ್ಡಿ, ಬಸನಗೌಡ […]

ರಾಜ್ಯ

ನಾನು ನನ್ನ ಕಾರ್ಯಕರ್ತರನ್ನು ಬಿಟ್ಟು ಎಲ್ಲೂ ಹೋಗಲ್ಲ ಎಂದ ವಿನಯ ಕುಲಕರ್ಣಿ

ಧಾರವಾಡ prajakiran.com : ಕಳೆದ ಕೆಲವು ದಿನಗಳಿಂದ ಬಿಜೆಪಿ ಸೇರುವ ಕುರಿತು ಊಹಾಪೋಹಗಳು ಎದ್ದಿವೆ. ನಾನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿಲ್ಲ ನಾನು ನನ್ನ ಕಾರ್ಯಕರ್ತರನ್ನು ಬಿಟ್ಟು ಎಲ್ಲೂ ಹೋಗಲ್ಲ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಸ್ಪಷ್ಟಪಡಿಸಿದರು. ಅವರು ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಆರು ಕುದುರಿ ಮಾರಾಟ ಮಾಡಿದ್ದೇನೆ.  ಹೊಸ ಕುದುರೆ ನೋಡಲು ಹೋಗಿದ್ದೆ. ನಾನು ರಾಜಸ್ತಾನಕ್ಕೆ ಕುದುರೆ ತರಲು ಹೋಗಿದ್ದೆ. ಹೊರತು […]

ರಾಜ್ಯ

ಧಾರವಾಡ ಬಂದ್ : ಎತ್ತು, ಚಕ್ಕಡಿ ಪ್ರತಿಭಟನೆ

ಧಾರವಾಡ prajakiran.com : ಕೇಂದ್ರ ಹಾಗೂ ರಾಜ್ಯದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಸೇರಿದಂತೆ ವಿವಿಧ ಜನವಿರೋಧಿ ನೀತಿ ಖಂಡಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಧಾರವಾಡ ಜಿಲ್ಲೆಯಲ್ಲಿ  ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಹೋರಾಟದ ಕಾವು ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಜಿಲ್ಲಾಧಿಕಾರಿ ಕಚೇರಿ ತಲುಪಿ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಕೆಲವಡೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಸಣ್ಣ ಪುಟ್ಟಅಂಗಡಿಗಳು ಮಧ್ಯಾಹ್ನದ ನಂತರ ಎಂದಿನಂತೆ ಕಾರ್ಯನಿರ್ವಹಿಸಿದವು. […]

ರಾಜ್ಯ

ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು prajakiran.com : ಹೊಲದಲ್ಲಿ ಇರಬೇಕಾದ ರೈತ ಬೀದಿಗಿಳಿದು ತನ್ನ ಹಕ್ಕಿಗಾಗಿ ಧ್ವನಿ ಎತ್ತಿದ್ದು, ಆಳುವ ಸರ್ಕಾರಗಳ ಕಾರ್ಯವೈಖರಿ, ರೈತ ವಿರೋಧಿ ನಿಲುವನ್ನು ಎತ್ತಿ ತೋರಿಸುತ್ತಿದೆ ಎಂದು ಕಾಂಗ್ರೆಸ್ ಕಿಡಿ ಕಾರಿದೆ. ರೈತರನ್ನು ಈ ದೇಶದ ಕೇವಲ ಉತ್ಪಾದಕರೆಂದು ಮಾತ್ರ ಪರಿಗಣಿಸಿ, ಬೆಲೆ ನಿಗದಿ ಮಾಡುತ್ತಾರೇ ಹೊರತು ಆತನೂ ಈ ದೇಶದ ಬಳಕೆದಾರ ಅನ್ನಾದಾತ. ದೇಶದ ಬೆನ್ನೆಲುಬು, ರೈತರಿಗೆ ಸಂಕಷ್ಟ ಎದುರಾದರೆ ಅದು ದೇಶಕ್ಕೆ ಎದುರಾಗುವ ಸಂಕಷ್ಟ ರೈತ ರಾಜಕಾರಣದ ವಿಷಯ ವಸ್ತುವಲ್ಲ. ದೇಶದ ನಾಗರಿಕರ ಜೀವನಾಡಿ. […]

ರಾಜ್ಯ

ಗದಗ ಕಾಂಗ್ರೆಸ್ ಶಾಸಕ ಹೆಚ್ಕೆ ಪಾಟೀಲ್ ಗೆ ಕರೋನಾ  

ಗದಗ prajakiran.com : ಗದಗ ಕಾಂಗ್ರೆಸ್ ಶಾಸಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಹಾರಾಷ್ಟ್ರ ಉಸ್ತುವಾರಿ ಹೆಚ್.ಕೆ. ಪಾಟೀಲ್ ಅವರಿಗೂ ಕರೋನಾ ಪಾಸಿಟಿವ್ ಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಪಾಟೀಲ್, ಕರೋನಾ ತಪಾಸಣೆ ಮಾಡಿಸಿಕೊಂಡಾಗ ಕರೋನಾ ಪಾಸಿಟಿವ್ ಬಂದಿದೆ. ಆದರೆ ರೋಗ ಲಕ್ಷಣಗಳು ಇಲ್ಲ. ಹೀಗಾಗಿ ಮನೆಯಲ್ಲಿಯೇ 10 ದಿನ ಕಾಲ ಹೋಂ ಕ್ವಾರಂಟಿನ್ ಆಗಿದ್ದೇನೆ ಎಂದು ವಿವರಿಸಿದ್ದಾರೆ. ನಿಮ್ಮ ಆರ್ಶೀವಾದದಿಂದ ಬೇಗನೇ ಗುಣಮುಖವಾಗಲಿದ್ದೇನೆ. ಕಳೆದ ಹಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದ ಅನೇಕ […]

ರಾಜ್ಯ

ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ , ಬಂಧನ ಬಿಡುಗಡೆ  

ಧಾರವಾಡ Prajakiran.com : ಕೇಂದ್ರ ಮತ್ತು ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಅವಳಿ ನಗರ ನಡುವಿನ ರಾಯಪೂರದ ಬಳಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಬಿ.ಜೆ.ಪಿ ನೇತೃತ್ವದ ಕೇಂದ್ರ-ರಾಜ್ಯ ಸರ್ಕಾರಗಳು ಮಂಡಿಸಿರುವ ರೈತರ ವಿರೋಧಿ ಕೃಷಿ ಮಸೂದೆಗಳನ್ನು ಅಂಗೀಕರಿಸುವ ಮೂಲಕ ರೈತರು-ಕಾರ್ಮಿಕರಿಗೆ ಮಾರಕವಾಗಿಸಿದೆ. ಭೂ ಸುಧಾರಣೆ ಕಾಯ್ದೆತಿದ್ದುಪಡಿ, ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ, ವಿದ್ಯುಚ್ಛಕ್ತಿ ಕಾಯ್ದೆಯ ತಿದ್ದುಪಡಿಗಳನ್ನು ಯಾವುದೇ ಚರ್ಚೆ ಇಲ್ಲದೇ ಜಾರಿಗೊಳಿಸುತ್ತಿವೆ. ರೈತರಿಗೆ ಮಾರಕವಾಗುವ ಈ ಮೂರೂ  ಮಸೂದೆಗಳನ್ನು ಚರ್ಚೆಗೆ ಅವಕಾಶ […]

ರಾಜ್ಯ

ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳು, ಅವರ ಮಕ್ಕಳೂ ಇರಬಹುದು

ಧಾರವಾಡ prajakiran.com : ಡ್ರಗ್ಸ್ ಪ್ರಕರಣದಲ್ಲಿ ಈಗ ಕೇವಲ ಇಬ್ಬರು ನಟಿಯರು ಮಾತ್ರ ಸಿಕ್ಕಿ ಹಾಕಿಕೊಂಡಿದ್ದಾರೆ. ಅದರಲ್ಲಿ ರಾಜಕಾರಣಿಗಳು, ಅವರ ಮಕ್ಕಳೂ ಭಾಗಿಯಾಗಿರಬಹುದು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.  ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ  ಡ್ರಗ್ಸ್ ಎನ್ನುವ ಪಿಡುಗಿಗೆ ಯುವ ಜನ ಅಂಟಿಕೊಂಡಿದೆ. ಇದನ್ನು ಬೇರು ಸಮೇತ ಕಿತ್ತೊಗೆಯಬೇಕಾಗಿದೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ವ್ಯವಹಾರ. ಇದರ ಮೂಲ ಪತ್ತೆ ಮಾಡಬೇಕು. […]