ರಾಜ್ಯ

ರಾಜ್ಯದಲ್ಲಿ ಬುಧವಾರ ಕರೋನಾಕ್ಕೆ 55 ಸಾವು,  4764 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ55  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 4764  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  75833 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ1780 ಜನ ಬಿಡುಗಡೆಗೊಂಡಿದ್ದು,  ಈವರೆಗೆ ಒಟ್ಟು  27239 ಜನ ಗುಣಮುಖರಾಗಿದ್ದು,  47069 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 618 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಬುಧವಾರವೂ 55 […]