follow/like: facebook.com/prajakirannews ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ 9 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 416 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 8697ಕ್ಕೆ ಏರಿಕೆಯಾಗಿದೆ. 416ಸೋಂಕಿತರಲ್ಲಿ, 116 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 22 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ181 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 5391 ಜನ ಗುಣಮುಖರಾಗಿದ್ದು, 3170 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 74 […]