ಧಾರವಾಡ prajakiran.com : ಧಾರವಾಡದ ಜಿಲ್ಲೆಯಲ್ಲಿ ಗುರುವಾರ ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಸೋಂಕಿತರನ್ನು DWD 71 – ಪಿ- 6222 (59 ವರ್ಷ , ಪುರುಷ) ಇವರು ನವಲಗುಂದ ತಾಲ್ಲೂಕಿನ ಮೊರಬ ಗ್ರಾಮದ ನಿವಾಸಿಯಾಗಿದ್ದಾರೆ. ಇವರಿಗೆ ಹೇಗೆ ಸೋಂಕು ಹರಡಿದೆ ಗೋತ್ತಿಲ್ಲ. ಹೀಗಾಗಿ ಸೋಂಕಿನ ಸಂಪರ್ಕ ಪತ್ತೆ ಮಾಡಲಾಗುತ್ತಿದೆ. ಅದೇ ರೀತಿ DWD – 72 ಪಿ- 6245 ( 34 ವರ್ಷ ,ಪುರುಷ) ಇವರು ಬೆಂಗಳೂರಿನಿಂದ ಆಗಮಿಸಿದ ವ್ಯಕ್ತಿಯಾಗಿದ್ದಾರೆ. ಇವರಿಗೆ […]