ಅಂತಾರಾಷ್ಟ್ರೀಯ

ಕೇಂದ್ರ ಸಚಿವ ಪ್ರಹ್ಲಾದ ಜೋಶಿಗೆ ಕರೋನಾ ಪಾಸಿಟಿವ್

ಧಾರವಾಡ prajakiran.com : ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರು ಆಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ಆದರೂ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟಿನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ನಿನ್ನೆಯಷ್ಟೇ ಹುಬ್ಬಳ್ಳಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.ಹಾಗೂ ಹಲವು ಬಿಜೆಪಿ ಮುಖಂಡರು, ನೂರಾರು ಕಾರ್ಯಕರ್ತರ ಭೇಟಿ ಮಾಡಿದ್ದರು. ಸಚಿವ ಜೋಶಿಯವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿರುವುದು ಆತಂಕ ಮೂಡಿಸಿದೆ. ಈ ಬಗ್ಗೆ ರಾಜ್ಯದ ಗೃಹ ಸಚಿವ […]

ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಶನಿವಾರ 239 ಕೋವಿಡ್ ಪಾಸಿಟಿವ್

ಒಟ್ಟು 14233 ಕೋವಿಡ್  ಪ್ರಕರಣಗಳು : 11564 ಜನ ಗುಣಮುಖ   ಧಾರವಾಡ prajakiran.com : ಜಿಲ್ಲೆಯಲ್ಲಿ ಇಂದು 239 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 14233 ಕ್ಕೆ ಏರಿದೆ. ಇದುವರೆಗೆ 11564 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2254 ಪ್ರಕರಣಗಳು ಸಕ್ರಿಯವಾಗಿವೆ.  67 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 415 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು:*  ಮದಿಹಾಳ ಹತ್ತಿರ ಜೋಶಿ ಹಾಲ್,ವಿಜಯಾನಂದ […]

dist hospital dharwad
ರಾಜ್ಯ

ಧಾರವಾಡದಲ್ಲಿ ಬುಧವಾರ ಮತ್ತೆ 327 ಕರೋನಾ, 10 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ 327  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 11,853ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 337ಕ್ಕೆ ಏರಿದಂತಾಗಿದೆ.  ಬುಧವಾರ ಜಿಲ್ಲೆಯಲ್ಲಿ 119 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 9019 ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2497 […]

ರಾಜ್ಯ

ಧಾರವಾಡದಲ್ಲಿ ಭಾನುವಾರ ಮತ್ತೆ 300 ಕರೋನಾ, 9 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 300  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 11,048ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 316ಕ್ಕೆ ಏರಿದಂತಾಗಿದೆ.  ಭಾನುವಾರ ಜಿಲ್ಲೆಯಲ್ಲಿ 249 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 8369  ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2363 […]