ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ72 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 3648 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 67420 ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ730 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 23795 ಜನ ಗುಣಮುಖರಾಗಿದ್ದು, 42216 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 580 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಸೋಮವಾರವೂ […]