ರಾಜ್ಯ

ಪೊಲೀಸ್ ಸಬ್‌ಇನ್ಸ್ಪೆಕ್ಟರ್ ನೇರ ನೇಮಕಾತಿ : ಅರ್ಜಿಸಲ್ಲಿಕೆ ಅವಧಿ ವಿಸ್ತರಣೆ

ಧಾರವಾಡ prajakiran.com : ೨೦೨೦-೨೧ ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಕೈಗೊಳ್ಳಲಾಗಿದೆ. ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಈ ಹಿಂದೆ ನಿಗದಿಪಡಿಸಲಾಗಿದ್ದ ಅರ್ಜಿ ಆಹ್ವಾನದ ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ. ಅರ್ಹತಾ ಷರತ್ತುಗಳಲ್ಲಿ (ವಯೋಮಿತಿ ಸೇರಿದಂತೆ)  ಯಾವುದೇ ಬದಲಾವಣೆಗಳಿರುವುದಿಲ್ಲ.ಆರ್.ಎಸ್.ಐ  (ಸಿಎಆರ್/ ಡಿಎಆರ್) ೪೫ ಹುದ್ದೆಗಳು ೧೬-ಜುಲೈ ೨೦೨೦ ರವರೆಗೆ, ವಿಶೇಷ ಆರ್.ಎಸ್.ಐ (ಕೆ.ಎಸ್.ಆರ್.ಪಿ) ೪೦ ಹುದ್ದೆಗಳು,ಎಸ್.ಐ (ಕೆ.ಎಸ್.ಐ.ಎಸ್.ಎಫ್)೫೧ ಹುದ್ದೆಗಳು ಹಾಗೂ ಪಿ.ಎಸ್.ಐ.(ವೈರ್‌ಲೆಸ್) ೨೬ ಹುದ್ದೆಗಳಿಗೆ […]