ರಾಜ್ಯ

ರಾಜ್ಯದಲ್ಲಿ ಸೋಮವಾರ ಕರೋನಾ 5773,141 ಸಾವು

ರಾಜ್ಯದಲ್ಲಿ 8015  ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ  141  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ   5773 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 4,04,324ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 8015 ಜನ ಬಿಡುಗಡೆಗೊಂಡಿದ್ದು, ಈವರೆಗೆ 3,00,770 ಒಟ್ಟು ಜನ ಗುಣಮುಖರಾಗಿದ್ದು,  99266    ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 794 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ 8161 ಕರೋನಾ, 148 ಸಾವು

ರಾಜ್ಯದಲ್ಲಿ  6814 ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ  148 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 8161 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 2,91,826ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 6814 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,04,439 ಜನ ಗುಣಮುಖರಾಗಿದ್ದು, 82,410 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  751 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 10 ಸಾವಿರ ಸಮೀಪಿಸಿದ ಕರೋನಾ

9463ಕೋವಿಡ್  ಪ್ರಕರಣಗಳು : 6764 ಜನ ಗುಣಮುಖ ಬಿಡುಗಡೆ ಧಾರವಾಡ prajakiran.com : ಜಿಲ್ಲೆಯಲ್ಲಿ ಸೋಮವಾರ  221 ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9463 ಕ್ಕೆ ಏರಿದೆ. ಇದುವರೆಗೆ 6764 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2426 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 273 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು*: ಕುಸುಮ ನಗರ, ಗುಲಗಂಜಿಕೊಪ್ಪ, ಅಮ್ಮಿನಬಾವಿ, […]

ರಾಜ್ಯ

ಧಾರವಾಡದಲ್ಲಿ ಮಂಗಳವಾರ 10 ಸಾವು, 279 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ  279 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 8134ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಮಂಗಳವಾರವೂ 10 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 249ಕ್ಕೆ ಏರಿದಂತಾಗಿದೆ.  ಮಂಗಳವಾರ ಜಿಲ್ಲೆಯಲ್ಲಿ 351 […]

ರಾಜ್ಯ

ರಾಜ್ಯದಲ್ಲಿ ಭಾನುವಾರ ಸೋಂಕಿಗೆ ಬರೋಬ್ಬರಿ 107 ಸಾವು, 5985 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ107 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5985 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  1,78,087ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 4670 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  93,908 ಜನ ಗುಣಮುಖರಾಗಿದ್ದು,  80,973 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 678 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಭಾನುವಾರವೂ 107 […]

ರಾಜ್ಯ

ಧಾರವಾಡದಲ್ಲಿ ಮತ್ತೊಂದು ಮಹಾಯಡವಟ್ಟು ಮಾಡಿದ ಆರೋಗ್ಯ ಇಲಾಖೆ

ಧಾರವಾಡ prajakiran.com : ಕೊರೊನಾ ಸೋಂಕಿತನೊಬ್ಬ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಆತ ಮೃತಪಟ್ಟಿದ್ದಾನೆ ಎಂದು ಧಾರವಾಡ ಆರೋಗ್ಯ ಇಲಾಖೆ ಮಾಹಿತಿ ನೀಡುವ ಮೂಲಕ ಮಹಾಯಡವಟ್ಟು ಮಾಡಿದೆ. ಈ ಹಿಂದೆ ಧಾರವಾಡದ ಕೊಟ್ಟಣದ ಓಣಿ, ಹೆಬ್ಬಳ್ಳಿ ಗ್ರಾಮಗಳಲ್ಲಿ ಯಡವಟ್ಟು ಮಾಡಿಕೊಂಡ ನಂತರ ಇದೀಗ ಜೀವಂತ ಇರುವ ವ್ಯಕ್ತಿಯೇ ಸತ್ತನೆಂದು ಮಾಹಿತಿ ನೀಡಿ, ಆ ಮೇಲೆ ತಪ್ಪಾಗಿದೆ ಎಂದು ವಿವರಣೆ ನೀಡಿದೆ. ಹೌದು ನಿನ್ನೆ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಗ್ರಾಮದ ಪಿ-18708, 62 ವರ್ಷದ ಪುರುಷ ಸೋಂಕಿನಿಂದ ಅಸುನೀಗಿದ್ದಾನೆ […]

ರಾಜ್ಯ

ಧಾರವಾಡದ ರಸಾಲಪೂರ ಓಣಿ ನಿವಾಸಿ ಸೇರಿ ಜಿಲ್ಲೆಯ 8 ಜನ ಸಾವು

ಧಾರವಾಡ prajakiran.com :  ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಎಂಟು ಜನ ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು  ತಿಳಿಸಿದೆ. ಕಲಘಟಗಿ ತಾಲೂಕಿನ ಹಿರೆಹೊನ್ನಳ್ಳಿ ಗ್ರಾಮದ ಗಣೇಶ ನಗರ ನಿವಾಸಿ  ಪಿ-18708 ( 62,ಪುರುಷ) ಹುಬ್ಬಳ್ಳಿ ಗಣೇಶಪೇಟೆ ನಿವಾಸಿ ಪಿ-44428 (70,ಪುರುಷ) ಧಾರವಾಡ ರಸಾಲಪೂರ ಓಣಿ  ನಿವಾಸಿ ಪಿ-111946 (68,ಮಹಿಳೆ) ಹುಬ್ಬಳ್ಳಿ ಗೋಕುಲ ರಸ್ತೆ ನಿವಾಸಿ ಪಿ-102396 (63,ಮಹಿಳೆ ) ಧಾರವಾಡ ನಿವಾಸಿ ಪಿ-110147  (45,ಪುರುಷ) ಹಳೇ ಹುಬ್ಬಳ್ಳಿ ಈಶ್ವರ […]