ರಾಜ್ಯ

ಧಾರವಾಡದ ಡಿಮ್ಹಾನ್ಸ್ ಕೋವಿಡ್ ಪ್ರಯೋಗಾಲಯಕ್ಕೆ ಇನ್ನಷ್ಟು ಅಗತ್ಯ ಸೌಕರ್ಯ

ಧಾರವಾಡ prajakiran.com : ಹುಬ್ಬಳ್ಳಿಯ ಕಿಮ್ಸ್ ಹಾಗೂ ಧಾರವಾಡ ಡಿಮ್ಹಾನ್ಸ್ ನಲ್ಲಿರುವ ಕೋವಿಡ್ ಪ್ರಯೋಗಾಲಯಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಡಿಮ್ಹಾನ್ಸ್ ಪ್ರಯೋಗಾಲಯಕ್ಕೆ ಅಗತ್ಯವಿರುವ ಇನ್ನಷ್ಟು ಉಪಕರಣಗಳನ್ನು ಪೂರೈಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್  ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ತಪಾಸಣೆಯ ಪ್ರಮಾಣ ಇನ್ನಷ್ಟು ಹೆಚ್ಚಿಸಲು ಡಿಮ್ಹಾನ್ಸ್ ಪ್ರಯೋಗಾಲಯಕ್ಕೆ ಅಗತ್ಯವಿರುವ ಬಯೋಸೇಫ್ಟಿ ಕ್ಯಾಬಿನೆಟ್ ಖರೀದಿಗೆ ಅನುಮೋದನೆ ನೀಡಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ […]