ರಾಜ್ಯ

ಧಾರವಾಡ ಜಿಲ್ಲೆಯ ಕರಡಿಗುಡ್ಡ,ಅಂಬ್ಲಿಕೊಪ್ಪ ಸೇರಿ 193 ಕಡೆ ಕರೋನಾ ಪಾಸಿಟಿವ್

*ಒಟ್ಟು 33380 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 1389  ಜನ ಗುಣಮುಖ ಬಿಡುಗಡೆ 1888 ಸಕ್ರಿಯ ಪ್ರಕರಣಗಳು* ಇದುವರೆಗೆ 103 ಮರಣ ಧಾರವಾಡ prajakiran.com :  ಜಿಲ್ಲೆಯಲ್ಲಿ ಸೋಮವಾರ 193 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3380 ಕ್ಕೆ ಏರಿದೆ. ಇದುವರೆಗೆ 1389ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 1888 ಪ್ರಕರಣಗಳು ಸಕ್ರಿಯವಾಗಿವೆ. 36 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 103 ಜನ ಮೃತಪಟ್ಟಿದ್ದಾರೆ . ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಸೋಮವಾರ […]