ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶನಿವಾರ 3 ಸಾವು, 77 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 77  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.  ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 959 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಶನಿವಾರ  ಚಿಕಿತ್ಸೆ ಫಲಿಸದೆ  ಮೂವರು ಸಾವನ್ನಪ್ಪಿದ್ದರೆ, ಈವರೆಗೆ 32 ಜನ ಸಾವನ್ನಪ್ಪಿದ್ದಾರೆ. 18  ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಶನಿವಾರ 12 ಜನ ಗುಣಮುಖರಾಗಿ […]

hubli kims
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 3 ಸಾವು : ಮತ್ತೇ 45 ಜನರಿಗೆ ವಕ್ಕರಿಸಿದ ಸೋಂಕು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 45  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಪತ್ತೆಯಾಗದ ಸಂಪರ್ಕ : ಡಿಡಬ್ಲ್ಯೂಡಿ 469-ಪಿ-20020 ಸೋಂಕಿತ 63 ವರ್ಷದ ವ್ಯಕ್ತಿ ,  ಡಿಡಬ್ಲ್ಯೂಡಿ 472-ಪಿ-20023 ಸೋಂಕಿತ 37 ವರ್ಷದ ಮಹಿಳೆ ,  ಡಿಡಬ್ಲ್ಯೂಡಿ 473-ಪಿ-20024 ಸೋಂಕಿತ 45 ವರ್ಷದ ಮಹಿಳೆ ,   ಡಿಡಬ್ಲ್ಯೂಡಿ 474-ಪಿ-20025 ಸೋಂಕಿತ 40 ವರ್ಷದ ಮಹಿಳೆ […]