ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಸೀಲ್‌ಡೌನ್ ಪ್ರದೇಶದಿಂದ ಅನಗತ್ಯವಾಗಿ ಹೊರ ಬಂದರೆ ಕೇಸ್

ಧಾರವಾಡ prajakiran.com : ಕೋವಿಡ್-೧೯ ಕರೊನಾ ವೈರಾಣು ಹರಡದಂತೆ ಸೀಲ್‌ಡೌನ್ ಮಾಡಿರುವ ಪ್ರದೇಶಗಳಿಂದ ಅನುಮತಿ ಪಡೆಯದೆ ಮತ್ತು ಅನಗತ್ಯವಾಗಿ ಹೊರ ಬರುವವರ ವಿರುದ್ಧ ಪ್ರಕರಣ ದಾಖಲಿಸಿ, ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಶುಕ್ರವಾರ  ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಕಾರ್ಯ ಪಡೆಯ ಸಭೆ ಜರುಗಿಸಿ ಮಾತನಾಡಿದರು. ಗ್ರಾಮೀಣ ಭಾಗದ ಸೀಲ್‌ಡೌನ್ ಪ್ರದೇಶಗಳಲ್ಲಿ ಸೀಲ್‌ಡೌನ್ ನಿಯಮಗಳ ಪಾಲನೆ ಕಟ್ಟುನಿಟ್ಟಾಗಿ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.  ಅದರಲ್ಲೂ ವಿಶೇಷವಾಗಿ ಮೊರಬ ಗ್ರಾಮದಲ್ಲಿ ಸೀಲ್‌ಡೌನ್ […]

ಜಿಲ್ಲೆ

ನಿರಾತಂಕದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಿರಿ ಎಂದ ಜಿಲ್ಲಾಧಿಕಾರಿ ದೀಪಾ ಚೋಳನ್

ಧಾರವಾಡ prajakiran.com : ರಾಜ್ಯ ಸರ್ಕಾರ ನೀಡಿರುವ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳ (ಎಸ್‌ಓಪಿ) ಪ್ರಕಾರ ಜಿಲ್ಲೆಯಲ್ಲಿ  ಪ್ರಸಕ್ತ ಎಸ್ ಎಸ್ ಎಲ್ ಸಿ   ಪರೀಕ್ಷೆಗಳನ್ನು ಯಶಸ್ವಿಯಾಗಿ ಏರ್ಪಡಿಸಲು ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಸರ್ವ ಸಿದ್ಧತೆಗಳನ್ನು ಧಾರವಾಡ ಜಿಲ್ಲಾಡಳಿತ ಮಾಡಿಕೊಂಡಿದೆ. ಸಾಮಾಜಿಕ ಅಂತರದ ನಿಯಮದೊಂದಿಗೆ ಆಸನ ವ್ಯವಸ್ಥೆ, ವಿದ್ಯಾರ್ಥಿಗಳು, ಪರೀಕ್ಷಾ ಸಿಬ್ಬಂದಿ, ಅಧಿಕಾರಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಬಳಕೆಗೆ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.  ಗ್ರಾಮೀಣ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸಕಾಲಕ್ಕೆ ಆಗಮಿಸಲು ವಾಕರಸಾಸಂ ೨೦೦ ಮಾರ್ಗಗಳಲ್ಲಿ ವಿಶೇಷ ಬಸ್‌ಗಳ ಸಂಚಾರ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಈವರೆಗೆ 44 ಜನ ಕೋವಿಡ್ ನಿಂದ ಗುಣಮುಖ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವುದು ಸಮಾಧಾನದ ಸಂಗತಿಯಾಗಿದೆ. ಹುಬ್ಬಳ್ಳಿಯ ಕಿಮ್ಸ್ ನಿಂದ ಮಂಗಳವಾರ   ಐವರನ್ನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಗುಣಮುಖರಾದವರನ್ನು ಪಿ- 2181 ( 33 ವರ್ಷದ ಪುರುಷ) ,  ಪಿ-3397 ( 47 ವರ್ಷದ ಪುರುಷ) , ಪಿ-3398 ( 25 ವರ್ಷದ ಪುರುಷ) , ಪಿ- 3436 ( 48 ವರ್ಷದ ಪುರುಷ) ಹಾಗೂ ಪಿ-3437 […]

ರಾಜ್ಯ

ವಿದ್ಯಾನಗರಿ ಧಾರವಾಡದಲ್ಲಿ ಒಂದೇ ದಿನ ಐದು ಪ್ರಕರಣ ಪತ್ತೇ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡದ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಶನಿವಾರ ಬೆಳಗ್ಗೆಯಷ್ಟೇ ಒಂದು ಕರೋನಾ ಪ್ರಕರಣ ದೃಢಪಟ್ಟಿತ್ತು. ಸಂಜೆ ವೇಳೆಗೆ ಮತ್ತೇ ನಾಲ್ಕು ಕೋವಿಡ್ ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿವೆ  ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಶನಿವಾರ ಬೆಳಗ್ಗೆ ಪಿ-1913 ನೇ ಸೋಂಕಿತ 51 ವರ್ಷದ ಪುರುಷ ಮಹಾರಾಷ್ಟ್ರ ರಾಜ್ಯದಿಂದ ಧಾರವಾಡಕ್ಕೆ ಹಿಂದಿರುಗಿರುವ  ಪ್ರಯಾಣ ಹಿನ್ನೆಲೆ ಹೊಂದಿದ್ದರು. ಅದೇ ರೀತಿ ಸಂಜೆಯ ವೇಳೆಗೆ ಬಂದ ಸೋಂಕಿತರನ್ನು ಪಿ-1942 (29 ವರ್ಷ ದ ಮಹಿಳೆ), […]