ರಾಜ್ಯ

ಧಾರವಾಡ ಪೊಲೀಸರ ವರ್ತನೆ ವಿರುದ್ದ ಕೆ ಆರ್ ಎಸ್ ಕಾರ್ಯಕರ್ತರ ಮಿಂಚಿನ ಪ್ರತಿಭಟನೆ

ಧಾರವಾಡ prajakiran.com : ಪಶ್ಚಿಮ ಪದವೀಧರ ಕ್ಷೇತ್ರದ ನಾಮಪತ್ರ ಸಲ್ಲಿಸಲು ಬಂದ ಬಿಜೆಪಿ ಮುಖಂಡರಿಗೆ ಒಂದು ನಿಯಮ ಕರ್ನಾಟಕ ರಾಷ್ಟ್ರೀಯ ಸಮಿತಿ ಕಾರ್ಯಕರ್ತರಿಗೆ ಒಂದು ನಿಯಮ ಅನುಸರಿಸಿದ ಧಾರವಾಡ ಪೊಲೀಸರ ವರ್ತನೆ ವಿರುದ್ದ ಕೆ ಆರ್ ಎಸ್ ಕಾರ್ಯಕರ್ತರು ಮಿಂಚಿನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತವರಣ ನಿರ್ಮಾಣವಾಯಿತು. ಜಿಲ್ಲಾಧಿಕಾರಿ ಕಚೇರಿಯ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಜನ ಗುಂಪು ಗುಂಪಾಗಿ ಸೇರುವಂತಿಲ್ಲ ಎಂದು […]

ರಾಜ್ಯ

ಧಾರವಾಡದ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಒಂದೇ ದಿನ ಏಳು ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ ೮ ಕೊನೆಯ ದಿನ ಧಾರವಾಡ prajakiran.com : ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ ೨೮ ರಂದು ನಡೆಯಲಿರುವ ಚುನಾವಣೆಗೆ ಬುಧವಾರ ಅ.೭ರಂದು  ಏಳು ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ ಒಟ್ಟು ಒಂಬತ್ತು ಅಭ್ಯರ್ಥಿಗಳಿಂದ ಒಟ್ಟು ಹತ್ತು ನಾಮಪತ್ರಗಳು ಸಲ್ಲಿಕೆಯಾದಂತಾಗಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಎಂ. ಕುಬೇರಪ್ಪ ದ್ವಿಪ್ರತಿಗಳಲ್ಲಿ   ನಾಮಪತ್ರ ಸಲ್ಲಿಸಿದರು. ಭಾರತೀಯ ಜನತಾ […]

ರಾಜ್ಯ

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ : ಜಿಲ್ಲಾಧಿಕಾರಿ ಕಚೇರಿ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ

ಧಾರವಾಡ prajakiran.com : ಜಿಲ್ಲೆಯಲ್ಲಿ 2020 ರ ಅಕ್ಟೋಬರ್ 28 ರಂದು ನಡೆಯುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ನವೆಂಬರ್ 5 ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಜಿಲ್ಲಾಧಿಕಾರಿ ಕಚೇರಿ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಯಾಗಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಆಯೋಜನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶಾಂತಿಗೆ ಭಂಗ ಉಂಟಾಗದಂತೆ,ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಅಹಿತಕರ ಘಟನೆ  ನಿಯಂತ್ರಿಸುವ ದೃಷ್ಟಿಯಿಂದ  ಸಿ.ಆರ್.ಪಿ.ಸಿ 1973 ಕಲಂ […]