ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 184 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4275 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಶನಿವಾರವು 8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ 139ಕ್ಕೆ ಏರಿದಂತಾಗಿದೆ. ಶನಿವಾರ ಜಿಲ್ಲೆಯಲ್ಲಿ […]