ರಾಜ್ಯ

ಧಾರವಾಡದಲ್ಲಿ ಧಾರಾಕಾರ ಮಳೆಗೆ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋದ ಆಲೂಗಡ್ಡೆ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು,  ಧಾರಾಕಾರ ಮಳೆಗೆ ಆಲೂಗಡ್ಡೆಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಆಲೂಗಡ್ಡೆ ಗದ್ದೆಯಲ್ಲಿ ಕುಳಿತು ರೈತನೊಬ್ಬ ಕಣ್ಣೀರು ಹಾಕಿದ ಘಟನೆ ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದಲ್ಲಿ ನಡೆದಿದೆ. ತನ್ನ ತೋಳಲಾಟದ ವಿಡಿಯೋ‌ ಮಾಡಿ ರೈತ ಹರಿಬಿಟ್ಟಿದ್ದಾನೆ.  ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದ ರೈತ ಗಿರೀಶ ಕಡ್ಲಿಕೊಪ್ಪಅವರಿಗೆ ಸೇರಿದ ಜಮೀನಿನಲ್ಲಿ ಮಳೆ ಬಿಡುವು ಪಡೆದ ಹಿನ್ನೆಲೆಯಲ್ಲಿ ಆಲೂಗಡ್ಡೆ ತೆಗೆದಿಟ್ಟಿದ್ದ. ಆದರೆ ಏಕಾಎಕಿ ಸುರಿದ ಮಳೆಯಿಂದಾಗಿ  6 ಎಕರೆ ಜಮೀನಿನಲ್ಲಿನ ಆಲೂಗಡ್ಡೆ ಹಳ್ಳದ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಭಾನುವಾರವೂ 8 ಸಾವು, 181 ಜನರಿಗೆ ಕರೋನಾ

  ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ   181 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4456 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಭಾನುವಾರವು  8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  147ಕ್ಕೆ ಏರಿದಂತಾಗಿದೆ.   ಭಾನುವಾರ […]

ರಾಜ್ಯ

ಧಾರವಾಡದಲ್ಲಿ ಒಂಬತ್ತು ದಿನಗಳ ಬಳಿಕ ಸೀಲ್ ಡೌನ್ ಗೆ ಬಂದ ಸಿಬ್ಬಂದಿ

ಧಾರವಾಡ prajakiran.com  :  ಧಾರವಾಡದಲ್ಲಿ ಆರೋಗ್ಯ ಇಲಾಖೆ ಪದೆ ಪದೇ  ಯಡವಟ್ಟು ಮಾಡುತ್ತಿರುವುದು ಜಿಲ್ಲೆಯ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಕೋವಿಡ್‌ನಿಂದ ಒಬ್ಬ ವ್ಯಕ್ತಿ ಸತ್ತು ಅಂತ್ಯ ಸಂಸ್ಕಾರದ ಬಳಿಕವೂ ಆರಾಮ ಇದಾರಾ ಅಂತಾ ಕರೆ ಬಂದಿರುವುದು ಕೇಳಿ ಮನೆ ಮಂದಿಯಲ್ಲಾ ಆತಂಕಗೊಂಡಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಮಾತು ಕೇಳಿ ಮನೆಯವರಿಗೆ ಶಾಕ್ ಆಗಿದೆ. ಅಲ್ಲದೆ, ಆಕ್ರೋಶದ ಕಟ್ಟೆಯೂ ಒಡೆದು ಹೋಗಿದೆ. ಧಾರವಾಡದ ಮೃತ್ಯುಂಜಯ ನಗರ ಕೊಟ್ಟಣದ ಓಣಿಯ ನಿವಾಸಿಯೊಬ್ಬರು ಕೋವಿಡ್‌ನಿಂದ ಜುಲೈ 24ರಂದು ನಿಧನವಾಗಿದ್ದರು. ಆ ವ್ಯಕ್ತಿಯ […]

ರಾಜ್ಯ

ಧಾರವಾಡದಲ್ಲಿ ಯೂರಿಯಾ ಗೊಬ್ಬರ ಪಡೆಯಲು ರೈತರ ಹರಸಾಹಸ….!

ಧಾರವಾಡ prajakiran.com :  ಧಾರವಾಡ ಜಿಲ್ಲೆಯಾದ್ಯಂತ  ಕಳೆದ ಹಲವು ದಿನಗಳಿಂದ ಯೂರಿಯಾ ಗೊಬ್ಬರ ಪಡೆಯಲು ರೈತರು ಪರದಾಡುತ್ತಿರುವ ಹಾಗೂ ಹರ ಸಾಹಸಪಡುತ್ತಿರುವ  ಘಟನೆಗಳು ಪದೇ ಪದೇ ಮರುಕಳುಸುತ್ತಿವೆ. ಅದರಲ್ಲೂ ನಿನ್ನೇ ಧಾರವಾಡ ತಾಲೂಕಿನ ಮರೇವಾಡ ಹಾಗೂ ಮಾಧನಭಾವಿ ಗ್ರಾಮಗಳಲ್ಲಿ ಲಾರಿ ಬಳಿಯೇ ರೈತರು ಮುಗಿಬಿದ್ದು ಖರೀದಿಸುತ್ತಿರುವುದು ನೋಡಿದರೆ ರೈತರ ಆತಂಕ ಸ್ಪಷ್ಟವಾಗುತ್ತದೆ. ಗೊಬ್ಬರ ಲೋಡ್ ಇಳಿಸಲು ಬಂದ ಲಾರಿಗೇ ಮುಗಿ ಬಿದ್ದ ನೂರಾರು ರೈತರು, ಅಲ್ಲೇ ಆಧಾರ್ ಕಾರ್ಡ ಹಾಗೂ ಹಣ ಕೊಟ್ಟು ಗೊಬ್ಬರದ ಚೀಲ ಪಡೆದುಕೊಂಡರು. ಗೋಬ್ಬರ […]

ರಾಜ್ಯ

ಧಾರವಾಡ ಜಿಲ್ಲೆಯ ಅಣ್ಣಿಗೇರಿ, ನವಲಗುಂದ, ಕುಂದಗೋಳ, ಕಲಘಟಗಿಯಲ್ಲೂ ಕರೋನಾ ಅಟ್ಟಹಾಸ

ಧಾರವಾಡ ಕೋವಿಡ್ 4087 ಕ್ಕೇರಿದ ಪ್ರಕರಣಗಳು 1871 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com :  ಜಿಲ್ಲೆಯಲ್ಲಿ ಶುಕ್ರವಾರ 180 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4087 ಕ್ಕೆ ಏರಿದೆ. ಇದುವರೆಗೆ 1871 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2085 ಪ್ರಕರಣಗಳು ಸಕ್ರಿಯವಾಗಿವೆ. 36 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 131 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಶುಕ್ರವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು:* ಮದಿಹಾಳ, ಉಪಕಾರಾಗೃಹ […]

ರಾಜ್ಯ

ಧಾರವಾಡ ಯಾಲಕ್ಕಿ ಶೆಟ್ಟರ್ ಕಾಲನಿ  ನಿವಾಸಿ ಸೇರಿ ಏಳು ಜನ ಸಾವು

ಧಾರವಾಡ :  ಕೋವಿಡ್ ಪಾಸಿಟಿವ್ ಹೊಂದಿದ್ದ ಧಾರವಾಡ ಜಿಲ್ಲೆಯ ಆರು ಹಾಗೂ ಬಾಗಲಕೋಟೆಯ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಜನ ಕಳೆದ ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಮೃತರನ್ನು ಹುಬ್ಬಳ್ಳಿ ನಿವಾಸಿ ಪಿ-35280 ( 30,ಮಹಿಳೆ) ಹುಬ್ಬಳ್ಳಿ ಗಣೇಶ ನಗರದ ನಿವಾಸಿ ಪಿ-35290 (72,ಪುರುಷ) ಹುಬ್ಬಳ್ಳಿ ಲಿಂಗರಾಜ ನಗರ ನಿವಾಸಿ ಪಿ-44282 (91,ಪುರುಷ)  ಧಾರವಾಡ ಯಾಲಕ್ಕಿ ಶೆಟ್ಟರ್ ಕಾಲನಿ  ನಿವಾಸಿ ಪಿ-83419 (77,ಪುರುಷ) ಹಳೇ ಹುಬ್ಬಳ್ಳಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ 7 ಸಾವು, 180 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ 180 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4091 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರವು  7 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  131ಕ್ಕೆ ಏರಿದಂತಾಗಿದೆ.   ಶುಕ್ರವಾರ ಜಿಲ್ಲೆಯಲ್ಲಿ  […]

ರಾಜ್ಯ

ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕು ಕೋವಿಡ್ ಪಾಸಿಟಿವ್

ಧಾರವಾಡ prajakiran.com : ಜಿಲ್ಲೆಯಲ್ಲಿ ಗುರುವಾರ 180 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3908 ಕ್ಕೆ ಏರಿದೆ. ಆ ಮೂಲಕ ಇದುವರೆಗೆ 1807 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1977 ಪ್ರಕರಣಗಳು ಸಕ್ರಿಯವಾಗಿವೆ.  39 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 124 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಗುರುವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: ಧಾರವಾಡ ತಾಲೂಕು: ಮದಿಹಾಳ, ಜನ್ನತ್ ನಗರ,ಲಕಮಾಪುರ ಗ್ರಾಮ, ಲಕ್ಷ್ಮೀ ನಗರ ವಿದ್ಯಾಗಿರಿ, ರಸಾಲಪುರ ಓಣಿ, […]

ರಾಜ್ಯ

ಧಾರವಾಡದ ಸಾಧನಕೇರಿ, ದಾಂಡೇಲಿ ನಿವಾಸಿ ಸೇರಿ ಎಂಟು ಜನ ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಏಳು ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಎಂಟು ಜನ ಕಳೆದ ಆರು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ  ನಿವಾಸಿ ಪಿ-64647 ( 74,ಮಹಿಳೆ), ಹುಬ್ಬಳ್ಳಿಯ ಕಮಡೊಳ್ಳಿ ಗಲ್ಲಿ  ನಿವಾಸಿ  ಪಿ-82942 (64,ಮಹಿಳೆ), ಹುಬ್ಬಳ್ಳಿ ಆಜಾದ್ ರಸ್ತೆಯ ನಿವಾಸಿ ಪಿ-73492 (71,ಪುರುಷ), ಹುಬ್ಬಳ್ಳಿ ಮಂಗಳಾ ಓಣಿ  ನಿವಾಸಿ ಪಿ-60017 (84, […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಒಂದೇ ದಿನ 180 ಸೋಂಕಿತರು ಗುಣಮುಖ : 175 ಕೋವಿಡ್ ಪಾಸಿಟಿವ್ ಪ್ರಕರಣಗಳ ವಿವರ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ 175 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3728 ಕ್ಕೆ ಏರಿದೆ. ಒಂದೇ ದಿನ 180 ಜನರು ಗುಣಮುಖರಾಗಿದ್ದು, ಇದುವರೆಗೆ 1654 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1958 ಪ್ರಕರಣಗಳು ಸಕ್ರಿಯವಾಗಿವೆ. 40  ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 116ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಬುಧವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* ಧಾರವಾಡ ತಾಲೂಕು: ನಾರಾಯಣಪುರ 4ನೇ ಅಡ್ಡರಸ್ತೆ, ಹೊಸಯಲ್ಲಾಪೂರ, ಲಕ್ಕಮ್ಮನಹಳ್ಳಿ , ಗಾಂಧಿನಗರ,  […]