ಆಧ್ಯಾತ್ಮ

ಧಾರವಾಡದ ಮೃತ್ಯುಂಜಯ ನಗರ, ನಾರಾಯಣಪುರ ನಿವಾಸಿ ಸೇರಿ ಜಿಲ್ಲೆಯ 7 ಜನ ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಏಳು  ಜನ ಕಳೆದ ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಆ ಮೂಲಕ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 3728 ಕ್ಕೆ ಏರಿದೆ. ಇದುವರೆಗೆ 1654 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 1958 ಪ್ರಕರಣಗಳು ಸಕ್ರಿಯವಾಗಿವೆ. 40 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 116ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ  ತಿಳಿಸಿದ್ದಾರೆ.  ಮೃತ ಸೋಂಕಿತರನ್ನು ಹುಬ್ಬಳ್ಳಿ ನೇಕಾರ ನಗರ ನಿವಾಸಿ ಪಿ-94157 (56,ಪುರುಷ),   ಧಾರವಾಡ  ಮೃತ್ಯುಂಜಯ ನಗರ ನಿವಾಸಿ ಪಿ-94633 (60,ಪುರುಷ),  […]

ಆಧ್ಯಾತ್ಮ ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರ 7 ಸಾವು, 175 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ   175 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3731 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಬುಧವಾರವು  7 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  116 ಕ್ಕೆ ಏರಿದಂತಾಗಿದೆ.   ಬುಧವಾರ […]

ರಾಜ್ಯ

ಧಾರವಾಡದ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ೫ ಸಾವಿರಕ್ಕೂ ಅಧಿಕ ಹಾಸಿಗೆ  ಸಿದ್ಧ

ಧಾರವಾಡ prajakiran.com  : ಧಾರವಾಡ ಜಿಲ್ಲಾಡಳಿತದ ವತಿಯಿಂದ ಕೋವಿಡ್ ಕೇರ್ ಸೆಂಟರುಗಳಲ್ಲಿ ಸುಮಾರು ೫ ಸಾವಿರಕ್ಕೂ ಅಧಿಕ ಹಾಸಿಗೆಗಳನ್ನು ಸಿದ್ಧಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಕೊರೊನಾ ವೈರಾಣು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ  ಜೀವ ಉಳಿಸುವುದು ಅತಿಮುಖ್ಯ ಕರ್ತವ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಇದ್ದೇ ಇದೆ. ಹೀಗಾಗಿ ಅಂತಹ ವ್ಯಕ್ತಿಗಳಿಗೆ ತೀವ್ರ ಉಸಿರಾಟದ ತೊಂದರೆ ಹಾಗೂ ಇತರ […]

ರಾಜ್ಯ

ಧಾರವಾಡ ಜಿಲ್ಲೆಯ ಗರಗ, ಬ್ಯಾಹಟ್ಟಿ, ಇಂಗಳಹಳ್ಳಿ ಸೇರಿ ಹಲವು ಹಳ್ಳಿಗಳಿಗೆ ವ್ಯಾಪಿಸಿದ ಕರೋನಾ

3553 ಕ್ಕೇರಿದ ಕೋವಿಡ್ ಪ್ರಕರಣಗಳು : 1991  ಪ್ರಕರಣಗಳು ಸಕ್ರಿಯ 1453 ಜನ ಗುಣಮುಖ ಬಿಡುಗಡೆ ಈವರೆಗೆ ಒಟ್ಟು 109ಜನ ಸಾವು ಧಾರವಾಡ  :  ಜಿಲ್ಲೆಯಲ್ಲಿ ಮಂಗಳವಾರ 173 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3553 ಕ್ಕೆ ಏರಿದೆ. ಇದುವರೆಗೆ 1453 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 1991  ಪ್ರಕರಣಗಳು ಸಕ್ರಿಯವಾಗಿವೆ. 34  ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 109ಜನ ಮೃತಪಟ್ಟಿದ್ದಾರೆ . ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. […]

ರಾಜ್ಯ

ಧಾರವಾಡದ ಟೋಲ್ ನಾಕಾ, ಯಲ್ಲಾಪುರ, ಬೆಳಗಾವಿ ನಿವಾಸಿ ಸೇರಿ 6 ಸಾವು….!

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ನಾಲ್ವರು  ಹಾಗೂ ಉತ್ತರ ಕನ್ನಡ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ತಲಾ ಒಬ್ಬರು ಸೇರಿ ಒಟ್ಟು ಆರು ಜನ ಕಳೆದ ಮೂರು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು   ತಿಳಿಸಿದೆ. ಮರಣವನ್ನಪ್ಪಿದ್ದವರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪೂರ ನಿವಾಸಿ  ಪಿ-94968 (50,ಪುರುಷ) ಹಾಗೂ ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದ ನಿವಾಸಿ ಪಿ- 83417 (78, ಮಹಿಳೆ) ಸಾವನ್ನಪ್ಪಿದ್ದಾರೆ. ಧಾರವಾಡ ಟೋಲ್ ನಾಕಾ  […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ 6 ಸಾವು, 173 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ 173 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3556 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಮಂಗಳವಾರವು  6 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  109 ಕ್ಕೆ ಏರಿದಂತಾಗಿದೆ.   ಸೋಮವಾರ […]

ರಾಜ್ಯ

ಧಾರವಾಡದ ಟೋಲ್ ನಾಕಾ, ಮರಾಠ ಕಾಲನಿ ನಿವಾಸಿ ಸೇರಿ ಜಿಲ್ಲೆಯ 8 ಜನ ಸಾವು…!

ಧಾರವಾಡ : ಕೋವಿಡ್ ಪಾಸಿಟಿವ್ ಹೊಂದಿದ್ದ ಧಾರವಾಡ ಜಿಲ್ಲೆಯ ಎಂಟು ಜನ  ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಪಿ-86422 (82,ಪುರುಷ) ಧಾರವಾಡ ಮರಾಠ ಕಾಲೋನಿ ನಿವಾಸಿ  ಪಿ-91096 (51, ಪುರುಷ) ಹಳೇ ಹುಬ್ಬಳ್ಳಿಯ ಅಯೋಧ್ಯ ನಗರ ನಿವಾಸಿ ಪಿ-77293(60 ,ಪುರುಷ)  ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರ  ನಿವಾಸಿ ಪಿ-68111 (75, ಪುರುಷ) ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪ  ನಿವಾಸಿ ಪಿ-76970 ( 48, ಪುರುಷ) ಹುಬ್ಬಳ್ಳಿಯ ಸಿಬಿಟಿ ಮಖಾಂದರ್ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಸೋಮವಾರ 8 ಸಾವು, 193 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ 193  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3383 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಸೋಮವಾರವು  8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  103 ಕ್ಕೆ ಏರಿದಂತಾಗಿದೆ.   ಸೋಮವಾರ […]

ರಾಜ್ಯ

ಧಾರವಾಡ ಜಿಲ್ಲಾಡಳಿತ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ವಾಟ್ಸ ಅಪ್ ಮೂಲಕ ಸ್ಪಂದನೆ  

ಧಾರವಾಡ prajakiran.com : ಸಾರ್ವಜನಿಕರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಕೋವಿಡ್ ಮುಂಜಾಗೃತೆಗಾಗಿ ಧಾರವಾಡ ಜಿಲ್ಲಾಡಳಿತವು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ವಾಟ್ಸ್ ಅಪ್ ಮೂಲಕ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ವಿಸ್ತರಿಸುತ್ತಿದೆ.  ಕಚೇರಿಗೆ ಬಾರದೇ ಮನೆಯಲ್ಲಿಯೇ ಕುಳಿತು ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿಗೆ ಅರ್ಹರನ್ನು ಆಯ್ಕೆಮಾಡಿರುವ ಕ್ರಮವನ್ನು ಬೃಹತ್ ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಮುಕ್ತ ಕಂಠದಿಂದ ಶ್ಲಾಘನೆ ಮಾಡಿದರು. ಹಾಗೂ ಫಲಾನುಭವಿಗಳಿಗೆ ಸ್ವತ: ಆದೇಶ ಪತ್ರ ವಿತರಿಸಿದರು. ಸಂಧ್ಯಾ ಸುರಕ್ಷಾ ಪಿಂಚಣಿ […]

ರಾಜ್ಯ

ಧಾರವಾಡದಲ್ಲಿ ಹತ್ತು ದಿನ ಕಳೆದರೂ ಬಾರದ ಗಂಟಲು ತಪಾಸಣೆ ವರದಿ : ಕಂಗಲಾದ ಪೊಲೀಸರು….!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕೆ ಬಾರದಿರುವುದು ಒಂದಡೆಯಾದರೆ ಇನ್ನೊಂದಡೆ ಕರೋನಾ ತಪಾಸಣೆ ವರದಿ ಕೂಡ ಸಾಕಷ್ಟು ಪ್ರಮಾಣದಲ್ಲಿ ವಿಳಂಭವಾಗುತ್ತಿರುವುದು ಬೆಳಕಿಗೆ ಬರುತ್ತಿದೆ. ಅದರಲ್ಲೂ ಹುಬ್ಬಳ್ಳಿ-ಧಾರವಾಡದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸರೊಬ್ಬರ ವರದಿ ಹತ್ತು ದಿನಗಳು ಕಳೆದರೂ ಬಾರದಿರುವುದು ಕರೋನಾ ಗಂಟಲು ತಪಾಸಣೆ ಮಾಡಿಸಿಕೊಂಡ ಪೊಲೀಸ ಇಲಾಖೆ ಹಾಗೂ ಇತರ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಧಾರವಾಡ ಜಿಲ್ಲಾಡಳಿತ ಉದಾಸೀನತೆ ತೋರಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದರಿಂದಾಗಿ ಪೊಲೀಸರು ಕಂಗಲಾಗಿದ್ದಾರೆ. ಕರೋನಾ ಸೇನಾನಿಗಳ […]