ರಾಜ್ಯ

ಧಾರವಾಡ ಜಿಲ್ಲೆಯ 165 ಕೋವಿಡ್ ಪಾಸಿಟಿವ್ ಪ್ರಕರಣಗಳ ವಿವರ

*ಒಟ್ಟು 3187 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 1334  ಜನ ಗುಣಮುಖ ಬಿಡುಗಡೆ* *1758 ಸಕ್ರಿಯ ಪ್ರಕರಣಗಳು* ಇದುವರೆಗೆ 95 ಮರಣ ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಭಾನುವಾರ 165 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ . ಒಟ್ಟು ಪ್ರಕರಣಗಳ ಸಂಖ್ಯೆ 3187 ಕ್ಕೆ ಏರಿದೆ.ಇದುವರೆಗೆ 1334 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 1758 ಪ್ರಕರಣಗಳು ಸಕ್ರಿಯವಾಗಿವೆ.37 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 95 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಭಾನುವಾರ ಪತ್ತೆಯಾದ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಭಾನುವಾರ 6 ಸಾವು, 165 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ 165  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3190 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಭಾನುವಾರವು  6 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  95 ಕ್ಕೆ ಏರಿದಂತಾಗಿದೆ.   ಭಾನುವಾರ […]

ರಾಜ್ಯ

ಧಾರವಾಡದ ಟಾಟಾ ಮಾರ್ಕೊಪೊಲೊ ಕಾರ್ಯಚಟುವಟಿಕೆ 8 ದಿನ ಸ್ಥಗಿತ ….!

ಧಾರವಾಡ prajakiran.com  : ಧಾರವಾಡ ತಾಲೂಕಿನ ಗರಗ ರಸ್ತೆಯಲ್ಲಿರುವ ಟಾಟಾಮಾರ್ಕೊಪೊಲೊ ಕಂಪನಿಯನ್ನು  ಜುಲೈ 26ರಿಂದ ಬರುವ ಸೋಮವಾರ ಆಗಸ್ಟ್ 3 ರವರೆಗೆ ಮುಚ್ಚಲು ಕಾರ್ಖಾನೆ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಕುರಿತು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಂಪನಿಯ ಸಿಇಓ ಅವರೊಂದಿಗೆ ಸಭೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಂಪನಿಯ ಕಾರ್ಮಿಕರಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಸ್ಯಾನಿಟೈಸೇಷನ್, ತಪಾಸಣೆ ನಿರಂತರವಾಗಿ ನಡೆಸಲಾಗುತ್ತಿದೆ.  ಕಾರ್ಮಿಕರು,ಸಿಬ್ಬಂದಿ ಹಾಗೂ ಕಂಪನಿಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಂಟು ದಿನಗಳ ಕಾಲ ಕೈಗಾರಿಕಾ […]

ಅಪರಾಧ

ಧಾರವಾಡದಲ್ಲಿ ಒಂದೇ  ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು…..!

ಧಾರವಾಡ prajakiran.com  : ಕರೋನಾ ಆತಂಕದಿಂದ ಸಂಕಷ್ಟಕ್ಕೆ ಸಿಲುಕಿರುವ ಕಂಪನಿಯಲ್ಲಿ ಎಲ್ಲಿ ತಮ್ಮ ನೌಕರಿಗೆ ಕುತ್ತು ಬರುತ್ತೋ ಎಂದು ಹೆದೆರಿ ಒಂದೇ  ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ಇಂತಹ ಮನಕಲುಕುವ ಘಟನೆ ಧಾರವಾಡದ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತರನ್ನು ಟಾಟಾ ಮಾರ್ಕೋಪೋಲೋ ಕಂಪನಿಯ ಉದ್ಯೋಗಿ ಮೌನೇಶ್ ವೀರಪ್ಪ ಪತ್ತಾರ (36) ಎಂದು ಗುರುತಿಸಲಾಗಿದೆ. ಇವರು ಮೂಲತಃ ಗದಗ ಜಿಲ್ಲೆಯ ರೋಣ ತಾಲೂಕಿನಅಸೂಟಿ ಗ್ರಾಮದವರು. ಟಾಟಾ ಮಾರ್ಕೋ ಪೋಲೋ ಕಂಪನಿಯ […]

ರಾಜ್ಯ

ಧಾರವಾಡ ಜಿಲ್ಲೆಯ ೧೭೪ ಕೋವಿಡ್  ಪಾಸಿಟಿವ್ ಪ್ರಕರಣಗಳ ವಿವರ  

*ಒಟ್ಟು ೨೮೩೯ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ ೧೦೮೩  ಜನ ಗುಣಮುಖ ಬಿಡುಗಡೆ* *೧೬೭೧ ಸಕ್ರಿಯ ಪ್ರಕರಣಗಳು* ಇದುವರೆಗೆ ೮೫ ಮರಣ ಧಾರವಾಡ  : ಜಿಲ್ಲೆಯಲ್ಲಿ ಶುಕ್ರವಾರ ೧೭೪ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ .ಒಟ್ಟು ಪ್ರಕರಣಗಳ ಸಂಖ್ಯೆ ೨೮೩೯ ಕ್ಕೆ ಏರಿದೆ.  ೧೦೮೩ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ.೧೬೭೧ ಪ್ರಕರಣಗಳು ಸಕ್ರಿಯವಾಗಿವೆ. ೨೩ ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ೮೫ ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶುಕ್ರವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: *ಧಾರವಾಡ […]

ಜಿಲ್ಲೆ

ಕೊರೊನಾ ಸುರಕ್ಷತೆ : ಜಿಲ್ಲಾಡಳಿತದಿಂದ ಉಚಿತ ದೂರವಾಣಿ ಸಮಾಲೋಚನೆ  

ಧಾರವಾಡ prajakiran.com : ಕೊರೊನಾ ಸುರಕ್ಷತೆ ಹಾಗೂ ಆರೋಗ್ಯ ಸಮಸ್ಯೆಗಳ ಕುರಿತು ನಾಗರಿಕರಿಗೆ ಉಚಿತ ಸಮಾಲೋಚನೆ ಸೌಲಭ್ಯ ಕಲ್ಪಿಸಿದೆ. ಸಲಹೆ ನೀಡಲು ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಹಾಗೂ ಸರ್ಕಾರೇತರ ಸಂಸ್ಥೆಗಳು ಮತ್ತು ರಾಜ್ಯ, ಹೊರರಾಜ್ಯ ಹಾಗೂ ವಿದೇಶಗಳಲ್ಲಿರುವ ಆಸಕ್ತ ವೈದ್ಯರ ಸಹಯೋಗದಲ್ಲಿ ಆಶ್ರಯದಲ್ಲಿ, ವೈದ್ಯರೊಂದಿಗೆ ಚರ್ಚಿಸಿ ಸಲಹೆ ಪಡೆಯಲು ದೂರವಾಣಿ ಮೂಲಕ ಉಚಿತ ಸಮಾಲೋಚನೆ ನಡೆಸಬಹುದು. ಈ ಸೌಲಭ್ಯವನ್ನು ನಾಗರಿಕರು https://i-invent.org/ddclics ವೆಬ್ ವಿಳಾಸ ಮೂಲಕ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Share on: WhatsApp

ರಾಜ್ಯ

ಧಾರವಾಡದ ಸೋಂಕಿತರು ಕೇವಲ ಎರಡು ಮೂರು ದಿನಕ್ಕೆ ಮನೆಗೆ…..!?

ಧಾರವಾಡ prajakiran.com : ಕರೋನಾ ವಿಷಯವಾಗಿ ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆ ಯಡವಟ್ಟಿನ ಮೇಲೆ ಯಡವಟ್ಟುಮಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕರೋನಾ ಸೋಂಕಿತರನ್ನು 10 ದಿನಗಳ ಕಾಲ ಆಸ್ಪತ್ರೆಯಲ್ಲಿಟ್ಟುಕೊಂಡು ಚಿಕಿತ್ಸೆ ಕೊಡದೆ ಎರಡೂ ಮೂರು ದಿನಗಳಲ್ಲಿ ಸಾಗ ಹಾಕಲಾಗುತ್ತಿದೆ ಎಂದು ಜೆಡಿಎಸ್ ರೈತ ಘಟಕದ ರಾಜ್ಯಾಧ್ಯಕ್ಷ ಗಂಗಾಧರ ಪಾಟೀಲ ಕುಲಕರ್ಣಿ ಆರೋಪಿಸಿದ್ದಾರೆ. ಧಾರವಾಡ ತಾಲೂಕಿನ ಹಲವು ಹಳ್ಳಿಗಳಲ್ಲಿ ಇಂತಹ ಪ್ರಕರಣಗಳು ಬೆಳಕಿಗೆ ಬಂದಿದ್ದು,  ಇದರಿಂದಾಗಿ ಸೋಂಕಿತರು ಮನೆಗೆ ಮರಳಿದ ನಂತರ ಗ್ರಾಮದಲ್ಲಿ ಓಡಾಡಿದರೆ ಯಾರು ಹೊಣೆ […]

ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಉಲ್ಲಂಘಿಸಿದ 631 ವಾಹನ  ಸೀಜ್….!

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾ ಉಲ್ಭಣಿಸಿದ್ದರೂ ಜನ ಸಾಮಾಜಿಕಅಂತರ ಮರೆತು, ಮಾಸ್ಕ ಇಲ್ಲದೆ ಓಡಾಡುತ್ತಿರು ಪ್ರಕರಣಗಳು ಹೆಚ್ಚುತ್ತಲೇ ಇವೆ. ಹೌದು ಇದು ಅಚ್ಚರಿಯಾದ್ರೂ ನಂಬಲೇ ಬೇಕು ಧಾರವಾಡ ಜಿಲ್ಲೆಯಾದ್ಯಂತ ಕಳೆದವಾರ ಲಾಕ್ ಡೌನ್ ಉಲ್ಲಂಘಿಸಿ ಸಂಚರಿಸಿರುವ ಒಟ್ಟು 631 ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವರ್ತಿಕಾ ಕಟಿಯಾರ್ ಅವರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.   ಅಲ್ಲದೆ, ಇದರಿಂದಾಗಿ ಒಟ್ಟು91,400 ರೂಪಾಯಿ ದಂಡ ಸಂಗ್ರಹಿಸಲಾಗಿದೆ. ಜೊತೆಗೆ ಮಾಸ್ಕ ಧರಿಸದಿರುವುದಕ್ಕೆ ಹಾಗೂ […]

ರಾಜ್ಯ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸ್ಟಾಪ್ ನರ್ಸ್ ಗಳ ಪ್ರತಿಭಟನೆ ….!

ಹುಬ್ಬಳ್ಳಿ prajakiran.com : ಹುಬ್ಬಳ್ಳಿಯ ಕಿಮ್ಸ್  ಆಸ್ಪತ್ರೆ ಸ್ಟಾಪ್ ನರ್ಸ್ ಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಬೆಳಗ್ಗೆಯಿಂದ ಸಂಜೆಯವರೆಗೆ ಪ್ರತಿಭಟನೆ ನಡೆಸಿದರು. ಬೇಡಿಕೆಗೆ ಸ್ಪಂದಿಸುವುದು ಬಿಟ್ಟು ನರ್ಸಿಂಗ್ ಕೆಲಸದಿಂದ ವಜಾ ಮಾಡುವ ಬೆದರಿಕೆ ಹಾಕುತ್ತಿದ್ದಾರೆ. ಈಗಾಗಲೇ ನಮ್ಮ 11 ಸ್ಟಾಪ್ ನರ್ಸ್ ಗಳಿಗೆ ಕರೋನಾ ಬಂದಿದೆ. ಹೀಗಾದರೆ ನಾವು ಹೇಗೆ ಕೆಲಸ ಮಾಡಬೇಕು ಎಂದು ನರ್ಸ್ಂಗ್ ಆಫೀಸರ್ ನಾಗರಾಜ್  ಪ್ರಶ್ನಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಪ್ರತಿಭಟನೆ  ನಡೆಸಿದರೂ ಸಿಇಒ ಕ್ಯಾರೆ ಎನ್ನುತ್ತಿಲ್ಲ. ಪಿಪಿಇ […]

ರಾಜ್ಯ

ಸಂಕಷ್ಟಕ್ಕೆ ಸಿಲುಕಿದ ರೋಗ ಲಕ್ಷಣವಿಲ್ಲದ ಧಾರವಾಡದ ಕೆ ಎಸ್ ಆರ್ ಟಿಸಿ ನೌಕರ ….!

ಧಾರವಾಡ prajakiran.com : ರೋಗ ಲಕ್ಷಣವಿಲ್ಲದ ಧಾರವಾಡದ ಕೆ ಎಸ್ ಆರ್ ಟಿಸಿ ನೌಕರನೊಬ್ಬ ಆರೋಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಬೇಸತ್ತು ಹೊಲದ ಮನೆಯಲ್ಲಿ ವಾಸವಿದ್ದಾನೆ. ಆತ ಬಾಗೇಪಲ್ಲಿಯಲ್ಲಿ  ಕೆ ಎಸ್ ಆರ್ ಟಿ ಸಿ ಚಾಲಕನಾಗಿದ್ದು, ಲಾಕ್ ಡೌನ್ ಮುಗಿದ ಮೇಲೆ ಕರ್ತ್ಯವಕ್ಕೆ ಜು. 14ರಂದು ಹೋಗಿದ್ದಾನೆ. ಆದರೆ ಅಂತರ್ ಜಿಲ್ಲಾ ಪ್ರವಾಸದ ಹಿನ್ನಲೆಯಲ್ಲಿ ಆತನ ಗಂಟಲು ದ್ರವ ತಪಾಸಣೆಗೆ ಒಳಪಡಿಸಲಾಗಿತ್ತು. ವರದಿ ಬರುವ ಮುನ್ನವೇ ಮತ್ತೇ ಲಾಕ್ ಡೌನ್ ಆದ ಮೇಲೆ ಮತ್ತೇ ಊರಿಗೆ ಬಂದ […]