ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಬರೋಬ್ಬರಿ 5 ಸಾವು 84 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ 84 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ  2327 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಬರೋಬ್ಬರಿ 5 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  73 ಕ್ಕೆ ಏರಿದೆ.   […]

ರಾಜ್ಯ

ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆ ಮತ್ತೊಂದು ಯಡವಟ್ಟು ….!

ಧಾರವಾಡ prajakiran.com : ಕರೋನಾ ವಿಷಯವಾಗಿ ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆ ಯಡವಟ್ಟಿನ ಮೇಲೆ ಯಡವಟ್ಟುಮಾಡುತ್ತಲೇ ಇದೆ. ಇತ್ತೀಚೆಗೆಷ್ಟೇ ಧಾರವಾಡದ ಹೆಬ್ಬಳ್ಳಿ ಅಗಸಿ ನಿವಾಸಿಗೆ ಮೊದಲು ಪಾಸಿಟಿವ್ ಅಂತ ಹೇಳಿ ಆನಂತರ ನಿಮ್ಮ ವರದಿ ಬಂದಿಲ್ಲ ಎಂಬ ಸಂದೇಶ ಕಳುಹಿಸಿ ಆ ಕುಟುಂಬಸ್ಥರು ಗೋಳು ಹೊಯ್ದುಕೊಂಡ ಬೆನ್ನಲ್ಲೇ ಮತ್ತೊಂದು ಯಡವಟ್ಟು ಧಾರವಾಡ ತಾಲೂಕಿನ ವನಹಳ್ಳಿಯಲ್ಲಿ ಮಾಡಿತ್ತು. 48 ಗಂಟೆಗಳ ಬಳಿಕ ಕೋವಿಡ್ ಪಾಸಿಟಿವ್ ಬಂದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡ ಹೋದ ಆರೋಗ್ಯ ಇಲಾಖೆ ಅದೇ ಗ್ರಾಮದ ಇನ್ನೊಬ್ಬ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಪತ್ತೆಯಾದ 200 ಕರೋನಾ ಪಾಸಿಟಿವ್ ಪ್ರಕರಣಗಳ ವಿವರ

*ಒಟ್ಟು 2240ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 729 ಜನ ಗುಣಮುಖ ಬಿಡುಗಡೆ* *1443 ಸಕ್ರಿಯ ಪ್ರಕರಣಗಳು* *ಇದುವರೆಗೆ 68 ಮರಣ* ಧಾರವಾಡ : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಸೋಮವಾರ 200 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 2241 ಕ್ಕೆ ಏರಿದೆ. ಇದುವರೆಗೆ 729 ಜನ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 1443 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲೆಯಲ್ಲಿ ಈವರೆಗೆ 68 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿಂದು ಪತ್ತೆಯಾಗಿರುವ 200 ಪ್ರಕರಣಗಳಲ್ಲಿ, 101 […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಬರೋಬ್ಬರಿ 6 ಸಾವು 200 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ 200 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ  2243 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಬರೋಬ್ಬರಿ 6 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  68ಕ್ಕೆ ಏರಿದೆ.   ಸೋಮವಾರ […]

ರಾಜ್ಯ

ಧಾರವಾಡದ ವನಹಳ್ಳಿ ಸೀಲ್ ಡೌನ್ ಆದ್ರೂ ಸೋಂಕಿತನಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ …!

ಧಾರವಾಡ prajakiran.com : ಧಾರವಾಡದ ವನಹಳ್ಳಿ ಗ್ರಾಮದಲ್ಲಿ ಇಬ್ಬರಿಗೆ ಕರೋನಾ ಸೋಂಕು ವಕ್ಕರಿಸಿರುವುದರಿಂದ ಗ್ರಾಮವನ್ನು ಸೋಮವಾರ ಬೆಳಗ್ಗೆಯೇ ಸೀಲ್ ಡೌನ್ ಮಾಡಲಾಗಿದೆ. ಆದ್ರೂ ಸೋಂಕಿತನಿಗೆ ಮಾತ್ರ ಈವರೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ. ಹೌದು ಇದು ಅಚ್ಚರಿಯಾದ್ರೂ ಗ್ರಾಮಸ್ಥರು ಮಾತ್ರ ಪರದಾಡುವಂತಾಗಿದೆ. ಇಬ್ಬರಿಗೆ ಕರೋನಾ ಹರಡಿರುವುದು ಆರೋಗ್ಯ ಇಲಾಖೆ ನಿನ್ನೇ ರಾತ್ರಿಯೇ ಒಬ್ಬರಿಗೆ ದೃಢಪಡಿಸಿದೆ. ಅಲ್ಲದೆ, ಇಂದು ಬೆಳಗ್ಗೆ ಒಬ್ಬರಿಗೆ ದೃಢಪಡಿಸಿದೆ. ಆದರೆ ಸೋಮವಾರ ಸಂಜೆ 4 ಗಂಟೆ ಆದ್ರೂ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ. ಹಾಗಿದ್ದರೆ ಇವರಿಗೆ […]

ಅಪರಾಧ

ಧಾರವಾಡದಲ್ಲಿ ಪಾಲು ನೀಡದ ಅಣ್ಣನನ್ನೇ ಕೊಂದ ತಮ್ಮಂದಿರು

ಧಾರವಾಡ prajakiran.com : ಜಮೀನಿನಲ್ಲಿ ಪಾಲು ನೀಡದ ಹಿನ್ನಲೆಯಲ್ಲಿ ಅಣ್ಣನನ್ನೇ ಇಬ್ಬರು ತಮ್ಮಂದಿರು ಸೇರಿ ಕೊಂದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಅಳ್ನಾವರ ತಾಲೂಕಿನ ಪ್ರಭುನಗರ ಹೊನ್ನಾಪುರದಲ್ಲಿ ಈ ಕೊಲೆ ನಡೆದಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕಳೆದ ಎಳೆಂಟು ವರ್ಷಗಳಿಂದ ಜಮೀನಿನಲ್ಲಿ ಪಾಲು ನೀಡುವಂತೆ ದುಂಬಾಲು ಬಿದ್ದಿದ್ದರು. ಆದರೆ ಅದನ್ನು ನಿರಾಕರಿಸುತ್ತಲೇ ಬಂದಿದ್ದ. ಈ ಹಿನ್ನಲೆಯಲ್ಲಿ ರೊಚ್ಚಿಗೆದ್ದ ತಮ್ಮಂದಿರು ಅಣ್ಣ ಜಮೀನಿನಲ್ಲಿ ಕೆಲಸ ಮಾಡುವ ಸಮಯದಲ್ಲಿ ಜಗಳ ತೆಗೆದು ಆನಂತರ ಬಡಿಗೆ ಹಾಗೂ ಕುಡಗೋಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಯಾದ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಕರೋನಾ ಗೆ ಎರಡನೇ ಎ ಎಸ್ ಐ ಬಲಿ…!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,  ಈಗಾಗಲೇ 58 ಜನ ಕರೋನಾ ಹಾಗೂ ಇತರೆ ಕಾಯಿಲೆಗಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿಯೂ ಕರೋನಾ ಸೇನಾನಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎರಡನೇ ಎ ಎಸ್ ಐ ಒಬ್ಬರು ಸೋಂಕಿಗೆ ಸಿಲುಕಿ ಇಹಲೋಕ ತ್ಯಜಿಸಿದ್ದಾರೆ. ಧಾರವಾಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಪಾಸ್ ಪೋರ್ಟ್ ವಿಭಾಗದಲ್ಲಿ ಸಹಾಯಕ ಸಬ್ ಇನ್ಸಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಹೈ ಶುಗರ್ ನಿಂದ […]

ರಾಜ್ಯ

ಧಾರವಾಡ ಜಿಲ್ಲೆಯ 186 ಕರೋನಾ ಪ್ರಕರಣ ಪತ್ತೆಯಾದ ಸ್ಥಳಗಳ ವಿವರ

*ಒಟ್ಟು 1914 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 662 ಜನ ಗುಣಮುಖ ಬಿಡುಗಡೆ* *1194 ಸಕ್ರಿಯ ಪ್ರಕರಣಗಳು* *ಇದುವರೆಗೆ 58 ಮರಣ* ಧಾರವಾಡ : ಜಿಲ್ಲೆಯಲ್ಲಿ ಶನಿವಾರ 186 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ . ಆ  ಮೂಲಕ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 1914  ಕ್ಕೆ ಏರಿದೆ. ಇದುವರೆಗೆ 662 ಜನ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 1194 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲೆಯಲ್ಲಿ ಈವರೆಗೆ 58  ಜನ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿಂದು ಪತ್ತೆಯಾಗಿರುವ  186  ಪ್ರಕರಣಗಳಲ್ಲಿ,  […]

ರಾಜ್ಯ

ಧಾರವಾಡದ ಮಣಿಕಿಲ್ಲಾ ನಿವಾಸಿ ಸೇರಿ ಜಿಲ್ಲೆಯ 5 ಜನ, ಹಾವೇರಿ ಜಿಲ್ಲೆಯ ಒಬ್ಬರು ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಧಾರವಾಡ ಜಿಲ್ಲೆಯ 5 ಜನ ಹಾಗೂ ನೆರೆಯ  ಜಿಲ್ಲೆಯ  ಒಬ್ಬ ಮಹಿಳೆ ಸೇರಿ ಒಟ್ಟು ಆರು ಜನ ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು  ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಮರಣವನ್ನಪ್ಪಿದ್ದವರ ವಿವರ :  ಪಿ- 31811 ( 69  , ಪುರುಷ ) ಹುಬ್ಬಳ್ಳಿ, ಉಣಕಲ್  ತಾಜ್ ನಗರ ನಿವಾಸಿ. ಪಿ-48790 ( 50, ಪುರುಷ) ಹುಬ್ಬಳ್ಳಿ ಬೊಮ್ಮಾಪುರ ಓಣಿ ನಿವಾಸಿ.  ಪಿ-57513  ( […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶನಿವಾರ ಬರೋಬ್ಬರಿ 6 ಸಾವು 186 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 186 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1917 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಶನಿವಾರ ಬರೋಬ್ಬರಿ 6 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  58ಕ್ಕೆ ಏರಿದೆ.   ಶನಿವಾರ […]