ರಾಜ್ಯ

ಧಾರವಾಡದ ಮುರುಗೇಶ ಚೆನ್ನಣ್ಣವರ ಸೇರಿ 84 ಪೊಲೀಸ್ ಇನ್ಸಪೆಕ್ಟರ್ ವರ್ಗಾವಣೆ

ಬೆಂಗಳೂರು prajakiran.com : ಹುಬ್ಬಳ್ಳಿ-ಧಾರವಾಡ ಪೊಲೀಸ್ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣವರ ಸೇರಿ 84 ಪೊಲೀಸ್ ಇನ್ಸಪೆಕ್ಟರ್ ಗಳ ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ಧಾರವಾಡದ ಸಂಚಾರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣರಅವರನ್ನು ಹೆಸ್ಕಾಂ ಗೆ ವರ್ಗಾಯಿಸಲಾಗಿದೆ. ಹಳೆಹುಬ್ಬಳ್ಳಿ ಇನ್ಸಪೆಕ್ಟರ್ ಆಗಿದ್ದ ಮಾರುತಿ ಗುಳ್ಳಾರಿ ಅವರನ್ನು ಕೊಪ್ಪಳ ನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಸಂಗಮೇಶ ಪಾಳಬಾವಿಯವರನ್ನು ಹೆಸ್ಕಾಂ ಹುಬ್ಬಳ್ಳಿಯಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. Share […]