ರಾಜ್ಯ

ಧಾರವಾಡದ ಬಿಆರ್‌ಟಿಎಸ್ ಕಳಪೆ ಕಾಮಗಾರಿ : ಸೂಕ್ತ ಕ್ರಮ ಕೈಗೊಂಡು ಮೂರು ತಿಂಗಳಲ್ಲಿ ವರದಿ ನೀಡಲು ಸಿಎಂ ಸೂಚನೆ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಧ್ಯೆದ ನವಲೂರು ಬಳಿ ಬಿಆರ್‌ಟಿಎಸ್ ಮಾರ್ಗದಲ್ಲಿನ ಮೇಲ್ಸೆತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಕೊಳ್ಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರನ್ನು ಖುದ್ದಾಗಿ ಭೇಟಿ ಮಾಡಿ ಲಿಖಿತ ದೂರು ಸಲ್ಲಿಸಿದ್ದಾರೆ. ಬಿಆರ್‌ಎಟಿಎಸ್ ಸಂಸ್ಥೆಯವರು ಅವಳಿನಗರದಲ್ಲಿ ಕೈಕೊಂಡ ಬಹುತೇಕ ಎಲ್ಲ ಕಾಮಗಾರಿಗಳು ಅವೈಜ್ಞಾನಿಕವಾಗಿವೆ. ಸಮೀಪದ ನವಲೂರ ಬಳಿ ನಿರ್ಮಿಸಿರುವ ಮೇಲು ಸೇತುವೆಯ ತಡೆಗೋಡೆಯ ಕಾಂಕ್ರೀಟ್ ಪ್ಯಾನೆಲ್‌ಗಳು ಕಳಚಿ ಬೀಳುತ್ತಿವೆ. ಇದರಿಂದ ಅವಳಿ ನಗರದ ಮಧ್ಯೆ […]

ರಾಜ್ಯ

ರಾಜಕೀಯದಲ್ಲಿ ಎಲ್ಲರೂ ಸಚಿವ ಸ್ಥಾನ ಆಕಾಂಕ್ಷಿಗಳು ಎಂದ ಧಾರವಾಡ ಶಾಸಕ

ಧಾರವಾಡ prajakiran.com  : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಶಾಸಕ ಅರವಿಂದ ಬೆಲ್ಲದ ಪ್ರತಿಕ್ರಿಯೆ ನೀಡಿದ್ದು, ರಾಜಕೀಯದಲ್ಲಿ ಎಲ್ಲರೂ ಸಚಿವ ಸ್ಥಾನ ಆಕಾಂಕ್ಷಿಗಳೇ. ಎಂಎಲ್ಎ ಆದ ಎಲ್ಲರಿಗೂ ಮುಂದಿನ ಸ್ಥಾನಕ್ಕೆ ಹೋಗುವ ಅಪೇಕ್ಷೆ ಇರುತ್ತದೆ ಎಂದು ತಿಳಿಸಿದರು. ಫಿಲ್ಡ್ ನಲ್ಲಿ ಇರುವವರ ಮನಸ್ಸಿನಲ್ಲಿ ಅವಶ್ಯಕವಾಗಿ ಆ ಆಕಾಂಕ್ಷೆ ಇದ್ದೆ ಇರುತ್ತದೆ.  ನಮ್ಮ ಪಕ್ಷ ಮತ್ತು ನಾಯಕತ್ವ ವಿಶೇಷವಾಗಿ ಕಾರ್ಯ ನಿರ್ವಹಿಸುತ್ತದೆ ಎಂದರು. ಯಾವ ಸಂದರ್ಭದಲ್ಲಿ ಯಾರಿಗೆ ಅವಕಾಶ ಕೊಡಬೇಕು ಅವರಿಗೆ ಬಿಟ್ಟಿರುವಂತಹುದು ಸಚಿವ ಸ್ಥಾನದ ಬಗ್ಗೆ […]

ಜಿಲ್ಲೆ

ಧಾರವಾಡ ತಾಲೂಕಿನ ಹಲವು ಹಳ್ಳಿ ಸಂಪರ್ಕಿಸುವ ರಸ್ತೆಯಲ್ಲಿ ದೊಡ್ಡ ತಗ್ಗು ಗುಂಡಿ

ಮಂಜುನಾಥ ಕವಳಿ ಧಾರವಾಡ prajakiran.com : ಧಾರವಾಡ ತಾಲೂಕಿನ ಕವಲಗೇರಿ, ಚಂದನಮಟ್ಟಿ, ಕನಕೂರು, ತಲವಾಯಿ ಗ್ರಾಮಗಳನ್ನು ಸಂರ್ಪಕಿಸುವ ರಸ್ತೆಗಳಲ್ಲಿ ದೊಡ್ಡ ದೊಡ್ಡ ತಗ್ಗು ಗುಂಡಿಗಳು ಬಿದ್ದಿವೆ. ಇದರಿಂದಾಗಿ ದಿನನಿತ್ಯ ನೂರಾರು ಪ್ರಯಾಣಿಕರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಾಗುವಂತಾಗಿದೆ. ಈ ರಸ್ತೆಯಲ್ಲಿ ಸಂಚರಿಸಿದರೆ ಎಲ್ಲಿ ಅವು ತಮ್ಮ ಬಲಿ ತೆಗೆದುಕೊಳ್ಳುತ್ತವಯೋ ಎಂಬ ಭಯ ಆವರಿಸಿದೆ.   ಧಾರವಾಡದಿಂದ ಕವಲಗೇರಿ, ಚಂದನಮಟ್ಟಿ, ಕನಕೂರು, ತಲವಾಯಿ ಸೇರಿದಂತೆ ವಿವಿಧ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ಈ ರಸ್ತೆ ಹದಗೆಟ್ಟಿದ್ದರಿಂದ […]