ರಾಜ್ಯ

ಕೈಗೆ ಪಟ್ಟಿಕೊಂಡು ದಿನವೀಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್

ಧಾರವಾಡ prajakiran.com : ಸಿಬಿಐ ಅಧಿಕಾರಿಗಳ ತಂಡ ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನು ವಿಚಾರಣೆ ಹಿನ್ನೆಲೆಯಲ್ಲಿ ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕೈಗೆ ಪಟ್ಟಿಕೊಂಡು ದಿನವೀಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಅಲ್ಲದೆ, ಬಿಜೆಪಿ ಸರ್ಕಾರ ಸಿಬಿಐ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಘೋಷಣೆ ಕೂಗಿದರೆ, ಕೆಲವರು ಚಪ್ಪಲಿ ಹಿಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಜಿಲ್ಲಾಧ್ಯಕ್ಷ ಅನಿಲ […]

ರಾಜ್ಯ

ಧಾರವಾಡದಲ್ಲಿ ೫.೨೫ ಲಕ್ಷದ ೨೦೫ ಕ್ಷಿಂಟಲ್ ರೇಶನ್ ಅಕ್ಕಿ ವಶ

ಧಾರವಾಡ prajakiran.com : ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಸಹಿತ ೫.೨೫ ಲಕ್ಷ ರೂಪಾಯಿ ಮೌಲ್ಯದ ಅಕ್ಕಿಯನ್ನು ಧಾರವಾಡದ ಉಪನಗರ ಠಾಣೆಯ ಪೊಲೀಸರು ನಿನ್ನೆ ರಾತ್ರಿ ವಶಪಡಿಸಿಕೊಂಡಿದ್ದಾರೆ. ಇಲ್ಲಿನ ಪೆಂಡಾರಗಲ್ಲಿಯ ಶಕೀಲ ಶೇಖ ಮತ್ತು ರಜಾಕ್ ಶೇಖ ಎಂಬುವರಿಗೆ ಅಕ್ಕಿ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿತರು ಪಡಿತರ ಅಕ್ಕಿಯನ್ನು ಖರೀದಿಸಿ ಅಧಿಕ ಲಾಭಕ್ಕೆ ಸಾಗಿಸಲು ಯತ್ನಿಸುತ್ತಿದ್ದ ಸಮಯದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ದೂರಿನ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಲಾರಿಯಲ್ಲಿ […]

ಆಧ್ಯಾತ್ಮ

ಧಾರವಾಡದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶ

ಧಾರವಾಡ prajakiran.com : ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ತೆಗೆದುಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಉಪನಗರ ಪೊಲೀಸ್ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಒಂದು ಲೋಡ್ ಲಾರಿ ಸಮೇತಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಶೇಖ್ ಎಂಬುವರಿಗೆ ಸೇರಿದಅಕ್ಕಿ ಇದಾಗಿದ್ದು, ಹಲವು ದಿನಗಳಿಂದ ಧಾರವಾಡದಲ್ಲಿ ಈ ದಂಧೆ ನಡೆಯುತ್ತಿತ್ತು ಎಂದು ಪೊಲೀಸ್ ಮೂಲಗಳು ಪ್ರಜಾಕಿರಣ.ಕಾಮ್ ಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ. […]

ಅಪರಾಧ

ಧಾರವಾಡದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ಮತ್ತಿಬ್ಬರ ಬಂಧನ, ೭.೬೦ ಲಕ್ಷ ಜಪ್ತಿ

ಧಾರವಾಡ prajakiran.com : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರನ್ನು ಧಾರವಾಡದ ಉಪನಗರ ಠಾಣೆಯ ಪೊಲೀಸರು ಸಪ್ತಾಪೂರ ಬಡಾವಣೆಯಲ್ಲಿ ಬಂಧಿಸಿದ್ದಾರೆ. ಧಾರವಾಡ ತಾಲೂಕಿನ ತಡಸಿನಕೊಪ್ಪ ಗ್ರಾಮದ ಅವಿನಾಶ ಉರ್ಫ್ ಅವಿ ಚವ್ಹಾಣ ಮತ್ತು ಕೆಲಗೇರಿ ಆಂಜನೇಯ ನಗರದ ಮಂಜುನಾಥ ವಾಲೀಕಾರ ಬಂಧಿತ ಆರೋಪಿಗಳು. ಬಂಧಿತರಿಂದ ೭,೬೦,೧೦೦ ಲಕ್ಷ ರೂಪಾಯಿ ನಗದು ಮತ್ತು ಮೂರು ಮೊಬೈಲ್‌ಗಳನ್ನು ದಾಳಿ ವೇಳೆ ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳು ಸಪ್ತಾಪೂರ ಬಡಾವಣೆಯ ಆಸ್ಪತ್ರೆಯ ರಸ್ತೆ ಬದಿಯಲ್ಲಿ ಶಾರ್ಜಾದಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯದ […]

ಅಪರಾಧ

ಧಾರವಾಡದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ಮೂವರ ಬಂಧಿಸಿ, 3.46 ಲಕ್ಷ ಜಪ್ತಿ ಮಾಡಿದ ಪೊಲೀಸರು

ಧಾರವಾಡ prajakiran.com : ಧಾರವಾಡದ ಕರ್ನಾಟಕ ಕಾಲೇಜು ರಸ್ತೆ ಬದಿಯಲ್ಲಿ ನಿನ್ನೆ ದುಬೈನಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯದ ಸಂದರ್ಭದಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಧಾರವಾಡದ ನಾರಾಯಣಪೂರದ ಅಕ್ಷಯ , ಶ್ರೀರಾಮನಗರದ ಮಹ್ಮದಯಾಸೀನ್ ಅಬ್ದುಲರಶೀದ ಗಬ್ಬೂರ ಮತ್ತು ಜಕಣಿಭಾವಿ ರಸ್ತೆಯ ಕಿಶೋರ ಉಮೇಶ ಪೂಜಾರಿ ಎಂಬುವರೇ ಬಂಧಿತ ಆರೋಪಿಗಳು. ಬಂಧಿತರಿಂದ 3.46 ಲಕ್ಷ  ನಗದು ಮತ್ತು ಮೂರು ಮೊಬೈಲ್‌ಗಳನ್ನು ದಾಳಿ ವೇಳೆ ಪೊಲೀಸರು ಜಪ್ತಿ ಮಾಡಿದ್ದಾರೆ. ಉಪನಗರ ಠಾಣೆಯ ಸಿಪಿಐ ಪ್ರಮೋದ ಯಲಿಗಾರ […]