ರಾಜ್ಯ

ಧಾರವಾಡ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಒಟ್ಟು 19 ಅಭ್ಯರ್ಥಿಗಳಿಂದ 32  ನಾಮಪತ್ರ ಸಲ್ಲಿಕೆ

 ಅಕ್ಟೋಬರ್ 9  ನಾಮಪತ್ರಗಳ ಪರಿಶೀಲನೆ ಧಾರವಾಡ prajakiran.com : ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ 28 ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ  ಅ. 8ರಂದು 13 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.  ಒಟ್ಟು 19  ಅಭ್ಯರ್ಥಿಗಳಿಂದ 32  ನಾಮಪತ್ರಗಳು ಸಲ್ಲಿಕೆಯಾಗಿವೆ.  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಎಂ. ಕುಬೇರಪ್ಪ ,     ಭಾರತೀಯ ಜನತಾ ಪಕ್ಷದ  […]