ರಾಜ್ಯ

ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ  8772 ಅಸಿಂಧು ಮತಗಳು

ಧಾರವಾಡ : ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ತಿರಸ್ಕೃತ ಮತಗಳ ಸಂಖ್ಯೆ   8772. ಹೌದು ಇದು ಅಚ್ಚರಿಯಾದರೂ ಸತ್ಯ. ಪದವೀಧರರ ಹಾಗೂ ಅದರಲ್ಲೂ ಪ್ರಜ್ಞಾವಂತರ ಕ್ಷೇತ್ರ ವಿದ್ಯಾನಗರಿ ಧಾರವಾಡ ಜಿಲ್ಲೆ, ಗದಗ, ಹಾವೇರಿ ಹಾಗೂ ಉತ್ತರಕನ್ನಡ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಈ ಕ್ಷೇತ್ರದಲ್ಲಿ ಇಷ್ಟೊಂದು ಮತಗಳು ತಿರಸ್ಕೃತಗೊಂಡಿರುವುದು  ಸ್ವತಃ ಜಿಲ್ಲೆಯ ಚುನಾವಣಾ ಅಧಿಕಾರಿಗಳನ್ನು ಬೆಚ್ಚಿಬೀಳಿಸಿದೆ. ಇದಕ್ಕೆ ಕಾರಣ ಹುಡುಕಿದಾಗ ಪದವೀಧರರಅಭ್ಯರ್ಥಿಗಳ ಹೆಸರಿನ ಮುಂದೆ ಅವರ ಸಂಖ್ಯೆಯನ್ನು ನಮೂದಿಸಿದ್ದಾರೆ. ಮೊದಲ, ದ್ವಿತೀಯ ಹಾಗೂ ತೃತೀಯ ಪ್ರಾಶಸ್ತ್ರ್ಯ ನಮೂದಿಸುವ […]

ರಾಜ್ಯ

ಧಾರವಾಡದ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಒಂದೇ ದಿನ ಏಳು ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ ೮ ಕೊನೆಯ ದಿನ ಧಾರವಾಡ prajakiran.com : ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ ೨೮ ರಂದು ನಡೆಯಲಿರುವ ಚುನಾವಣೆಗೆ ಬುಧವಾರ ಅ.೭ರಂದು  ಏಳು ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ ಒಟ್ಟು ಒಂಬತ್ತು ಅಭ್ಯರ್ಥಿಗಳಿಂದ ಒಟ್ಟು ಹತ್ತು ನಾಮಪತ್ರಗಳು ಸಲ್ಲಿಕೆಯಾದಂತಾಗಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ಎಂ. ಕುಬೇರಪ್ಪ ದ್ವಿಪ್ರತಿಗಳಲ್ಲಿ   ನಾಮಪತ್ರ ಸಲ್ಲಿಸಿದರು. ಭಾರತೀಯ ಜನತಾ […]