ಅಪರಾಧ

ಧಾರವಾಡದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಆರೋಪಿ ಬಂಧನ

ಧಾರವಾಡ prajakiran.com :  ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ-ಧಾರವಾಡದ ಪೊಲೀಸರು ಯಶಸ್ವಿಯಾಗಿದ್ದಾರೆ. ಧಾರವಾಡದ ರಾಜೀವ್ ಗಾಂಧಿನಗರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನೋಂದ ಮಹಿಳೆ ಮಂಜುಳಾ ಗರಗ (40)  ಈ ಕುರಿತು ನೀಡಿದ ದೂರಿನ ಮೇಲೆ ಆರೋಪಿ ಹುಬ್ಬಳ್ಳಿಯ ನಿವಾಸಿ ಯಲ್ಲಪ್ಪ ಎಲಿಗಾರ (48) ನನ್ನು ಬಂಧಿಸುವಲ್ಲಿ ವಿದ್ಯಾಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ. ನೋಂದ ಮಹಿಳೆಯನ್ನು ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಆರೋಪಿಯ ವಿರುದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯ […]