ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ವಿಚಾರಣೆ ನಡೆಸಿದ ಸಿಬಿಐ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳ ತಂಡ ಅಂದು ರಾಜ್ಯದ ಗೃಹ ಸಚಿವರಾಗಿದ್ದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಅವರನ್ನು ವಿಚಾರಣೆಗೊಳಪಡಿಸಿ, ಮಹತ್ವದ ಮಾಹಿತಿಯನ್ನು ಸಂಗ್ರಹಿಸಿದೆ. ಅ. 10ರಂದು ಶನಿವಾರ ಬೆಂಗಳೂರಿನ ಡಾ. ಜಿ. ಪರಮೇಶ್ವರ ಅವರ ಮನೆಯಲ್ಲಿಯೇ  ಒಂದು ಗಂಟೆಗೂ ಅಧಿಕ ಕಾಲ ವಿಚಾರಣೆಗೊಳಪಡಿಸಿದೆ ಎನ್ನಲಾಗಿದೆ. ಈ ವೇಳೆ ಅವರು ಅಂದು ನೀಡಿದ್ದ ಭೂ ವಿವಾದ ಹಿನ್ನಲೆಯಲ್ಲಿ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣ : ಸಿಬಿಐ ವಿಚಾರಣೆ ವೇಳೆ ರಾಜಿ ಸಂಧಾನ ಬಯಲು….!?

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಗುರುವಾರ ದಿನವಿಡಿ ಕಾಂಗ್ರೆಸ್ ಮುಖಂಡರ ವಿಚಾರಣೆ ನಡೆಸಿತು. ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ, ಯೋಗೀಶಗೌಡ ಪತ್ನಿ ಮಲ್ಲಮ್ಮ ಅವರನ್ನು ಸಿಬಿಐ ಅಧಿಕಾರಿಗಳು ಸತತ ಆರು ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ಮೊದಲು ಪ್ರತ್ಯೇಕ ಹಾಗೂ ಆನಂತರ ಒಟ್ಟಿಗೆ ವಿಚಾರಣೆ ನಡೆಸಿದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಡ್ರಿಲ್ ನಡೆಸಿದ ಸಿಬಿಐ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣ : ನಿವೃತ್ತ ಪೊಲೀಸ್ ಆಯುಕ್ತ ಸೇರಿ 6 ಪೊಲೀಸರ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನಿವೃತ್ತ ಪೊಲೀಸ್ ಆಯುಕ್ತ ಸೇರಿ 6 ಪೊಲೀಸರ ವಿಚಾರಣೆ ನಡೆದಿದೆ ಅಂದಿನ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ, ಡಿಸಿಪಿಗಳಾದ ಮಲ್ಲಿಕಾರ್ಜುನ ಬಾಲದಂಡಿ, ಜಿನೇಂದ್ರ ಖಣಗಾವಿ, ಧಾರವಾಡ ಎಸಿಪಿ ವಾಸುದೇವ ನಾಯ್ಕ, ಅಂದಿನ ಉಪನಗರ ಪೊಲೀಸ್ ಇನ್ಸಪೆಕ್ಟರ್ ಗಳಾದ ಚನ್ನಕೇಶವ ಟಿಂಗರಿಕರ್ ಹಾಗೂ ಮೋತಿಲಾಲ್ ಪವಾರ್ ಸೇರಿ ಹಲವು ಪೊಲೀಸರ ವಿಚಾರಣೆಯನ್ನು ಸಿಬಿಐ ಅಧಿಕಾರಿಗಳ ತಂಡ ನಡೆಸಿದೆ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಎಸಿಪಿ, ಇನ್ಸಪೆಕ್ಟರ್ ಸೇರಿ 6 ಜನರ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಧಾರವಾಡ ಎಸಿಪಿ ಹಾಗೂ ಸದ್ಯ ಗದಗ ಎಸಿಬಿ ಡಿವೈಎಸ್ಪಿ ಆಗಿರುವ ವಾಸುದೇವ ನಾಯ್ಕ, ಅಂದಿನ ಉಪನಗರ ಪೊಲೀಸ್ ಇನ್ಸಪೆಕ್ಟರ್ ಮೋತಿಲಾಲ್ ಪವಾರ್ ಸೇರಿ ಆರು ಜನ ಪೊಲೀಸರ ವಿಚಾರಣೆಯನ್ನು ಸಿಬಿಐ ಅಧಿಕಾರಿಗಳ ತಂಡ ನಡೆಸಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಗಂಗಾನಗರದಲ್ಲಿರುವ ಸಿಬಿಐ ಕಚೇರಿಯಲ್ಲಿ ಸೋಮವಾರ ಬೆಳಗ್ಗೆಯಿಂದಲೇ ವಿಚಾರಣೆ ಆರಂಭಿಸಿ ರಾತ್ರಿಯವರೆಗೆ ವಿಚಾರಣೆ ನಡೆಸಿದರು ಎಂದು ಗೊತ್ತಾಗಿದೆ. 2016ರ […]