ಜಿಲ್ಲೆ

ಧಾರವಾಡದಲ್ಲಿ ಕೈ ಕೈ ಮಿಲಾಯಿಸಿದ ಹಾಲಿ ಮಾಜಿ ಜಿಪಂ ಸದಸ್ಯರು

ಧಾರವಾಡ prajakiran.com : ಅನುದಾನ ರ್ದುಬಳಕೆ ಆರೋಪ ಕುರಿತಂತೆ ಹಾಲಿ ಮಾಜಿ ಜಿಪಂ ಸದಸ್ಯರು ಕೈ ಕೈ ಮಿಲಾಯಿಸಿದ ಘಟನೆ ಧಾರವಾಡ ತಾಲೂಕಿನ ಗಳಗಿ ಹುಲಕೊಪ್ಪದಲ್ಲಿ ನಡೆದಿದೆ. ಹಾಲಿ ಜಿಪಂ ಸದಸ್ಯಅಣ್ಣಪ್ಪ ದೇಸಾಯಿ ಹಾಗೂ ಮಾಜಿ ಜಿಪಂ ಉಪಾಧ್ಯಕ್ಷ ಶಿವಲಿಂಗ ಚಿಕ್ಕಣ್ಣವರ ನಡುವೆ ವಾಗ್ವಾದ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಸ್ಥಳದಲ್ಲಿದ್ದ ಗ್ರಾಮದ ಮುಖಂಡರು ಇಬ್ಬರನ್ನು ಸಮಾಧಾನ ಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಗಳಗಿ ಹುಲಕೊಪ್ಪ ಗ್ರಾಪಂನಲ್ಲಿ 80 ಲಕ್ಷಅನುದಾನ ದುರುಪಯೋಗಗೊಂಡ ಆರೋಪದ ಹಿನ್ನಲೆಯಲ್ಲಿ  ಸಭೆ ಕರೆಯಲಾಗಿತ್ತು. ಈ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣ : ಸಿಬಿಐ ವಿಚಾರಣೆ ವೇಳೆ ರಾಜಿ ಸಂಧಾನ ಬಯಲು….!?

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಗುರುವಾರ ದಿನವಿಡಿ ಕಾಂಗ್ರೆಸ್ ಮುಖಂಡರ ವಿಚಾರಣೆ ನಡೆಸಿತು. ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ, ಯೋಗೀಶಗೌಡ ಪತ್ನಿ ಮಲ್ಲಮ್ಮ ಅವರನ್ನು ಸಿಬಿಐ ಅಧಿಕಾರಿಗಳು ಸತತ ಆರು ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ಮೊದಲು ಪ್ರತ್ಯೇಕ ಹಾಗೂ ಆನಂತರ ಒಟ್ಟಿಗೆ ವಿಚಾರಣೆ ನಡೆಸಿದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಡ್ರಿಲ್ ನಡೆಸಿದ ಸಿಬಿಐ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣ : ನಿವೃತ್ತ ಪೊಲೀಸ್ ಆಯುಕ್ತ ಸೇರಿ 6 ಪೊಲೀಸರ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನಿವೃತ್ತ ಪೊಲೀಸ್ ಆಯುಕ್ತ ಸೇರಿ 6 ಪೊಲೀಸರ ವಿಚಾರಣೆ ನಡೆದಿದೆ ಅಂದಿನ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ, ಡಿಸಿಪಿಗಳಾದ ಮಲ್ಲಿಕಾರ್ಜುನ ಬಾಲದಂಡಿ, ಜಿನೇಂದ್ರ ಖಣಗಾವಿ, ಧಾರವಾಡ ಎಸಿಪಿ ವಾಸುದೇವ ನಾಯ್ಕ, ಅಂದಿನ ಉಪನಗರ ಪೊಲೀಸ್ ಇನ್ಸಪೆಕ್ಟರ್ ಗಳಾದ ಚನ್ನಕೇಶವ ಟಿಂಗರಿಕರ್ ಹಾಗೂ ಮೋತಿಲಾಲ್ ಪವಾರ್ ಸೇರಿ ಹಲವು ಪೊಲೀಸರ ವಿಚಾರಣೆಯನ್ನು ಸಿಬಿಐ ಅಧಿಕಾರಿಗಳ ತಂಡ ನಡೆಸಿದೆ […]

ರಾಜ್ಯ

ಡಿವೈಎಸ್ಪಿ ತುಳಜಪ್ಪ ಸುಲ್ಫಿ ವಿಚಾರಣೆ ನಡೆಸಿದ ಸಿಬಿಐ ಅಧಿಕಾರಿಗಳ ತಂಡ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್‌ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೇ ಸಿಬಿಐ ಅಧಿಕಾರಿಗಳ ತಂಡ ತನಿಖೆ ಚುರುಕುಗೊಳಿಸಿದೆ. ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಶನಿವಾರ ತನಿಖೆ ಮುಂದುವರೆದಿದ್ದು, ಈ ಹಿಂದೆ ಬೆಳಗಾವಿಯ ಉತ್ತರ ವಲಯದ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿದ್ದ ಡಿವೈಎಸ್ಪಿ ತುಳಜಪ್ಪ ಸುಲ್ಫಿಯನ್ನು ಹಲವು ಗಂಟೆಗಳ ಕಾಲ ತೀವ್ರ ವಿಚಾರಣೆ ನಡೆಸಿದರು. ತುಳಜಪ್ಪ ಸುಲ್ಪಿ ಸದ್ಯ ವಿಜಯಪುರ ಡಿವೈಎಸ್ಪಿಯಾಗಿದ್ದು, ಅವರು ಯೋಗೀಶಗೌಡ ಸಹೋದರ ಗುರುನಾಥ ಗೌಡ ಗೌಡರ ಮೇಲೆ ರಾಜೀಸಂಧಾನಕ್ಕೆ ಒತ್ತಡ […]