ಜಿಲ್ಲೆ

ಧಾರವಾಡದ ಹುಣಸಿಕುಮರಿ ಮೂಲ ಸೌಕರ್ಯ ವಂಚಿತ

ಕುಗ್ರಾಮದ ಕಥೆ  ಕೇಳಿ ಜನಪ್ರತಿನಿಧಿಗಳೇ….! ಮೂಲ  ಸೌಕರ್ಯ ಸಮಸ್ಯೆ ಎದುರಿಸುತ್ತಿರುವ  ಗ್ರಾಮ  ಮಂಜುನಾಥ ಕವಳಿ ಧಾರವಾಡ prajakiran.com : ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 70 ವರ್ಷ ಕಳೆದರೂ ಸಹ ಸಮಾಜದ ಕಟ್ಟ ಕಡೆಯ ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ನಮ್ಮನ್ನು ಆಳುವ ಸರಕಾರಗಳು ಸಮರ್ಪಕವಾಗಿ ತಲುಪಿಸುವಲ್ಲಿ ವಿಫಲವಾಗುತ್ತಲೇ ಬಂದಿವೆ. ಇದಕ್ಕೆ ಉತ್ತಮ ನಿರ್ದೇಶನವೆಂಬಂತೆ ಧಾರವಾಡದಿಂದ ಕೇವಲ 25 ಕಿ.ಮೀ ದೂರದಲ್ಲಿರೋ ಹುಣಸಿಕುಮರಿ ಎಂಬ ಗ್ರಾಮದ ಜನರ ಅಳಲನ್ನು ಯಾರೂ ಸಹ ಕೇಳದಂತಾಗಿದೆ. ಹೆಚ್ಚು ಕಡಿಮೆ 600 ಜನ […]

dist hospital dharwad
ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 29 ಕೋವಿಡ್ ಪಾಸಿಟಿವ್, 10 ಸಾವು

13021 ಕೋವಿಡ್  ಪ್ರಕರಣಗಳು : 10228 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com :  ಜಿಲ್ಲೆಯಲ್ಲಿ ಇಂದು 29 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 13021 ಕ್ಕೆ ಏರಿದೆ. ಇದುವರೆಗೆ 10228 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2413 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 356 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು:*  ಹೆಬ್ಬಳ್ಳಿ ಗ್ರಾಮ,ಮನಕಿಲ್ಲಾ […]

ರಾಜ್ಯ

ಧಾರವಾಡದಲ್ಲಿ ಭಾನುವಾರ 311 ಕರೋನಾ, 6 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಸಂಜೆ ಮತ್ತೆ ಹೊಸದಾಗಿ  311 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 13030 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 370ಕ್ಕೆ ಏರಿದಂತಾಗಿದೆ.  ಭಾನುವಾರ ಜಿಲ್ಲೆಯಲ್ಲಿ 252  ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ  ಜನರು 9927 ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ 2733 ಕರೋನಾ […]

ರಾಜ್ಯ

ಧಾರವಾಡದ ಕಲ್ಯಾಣ ನಗರ, ನವಲೂರ,ಭಾರತಿ ನಗರ, ರಾಯಾಪುರ ಪಾಸಿಟಿವ್

ಒಟ್ಟು 12460 ಕೋವಿಡ್  ಪ್ರಕರಣಗಳು : 9393 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಶುಕ್ರವಾರ 297 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 12460 ಕ್ಕೆ ಏರಿದೆ. ಇದುವರೆಗೆ 9393 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  2711 ಪ್ರಕರಣಗಳು ಸಕ್ರಿಯವಾಗಿವೆ.  72 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 356 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು ಪತ್ತೆಯಾದ ಸ್ಥಳಗಳು:* *ಧಾರವಾಡ ತಾಲೂಕು:*  ಕಲ್ಯಾಣ ನಗರ, […]

ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ೨೦೫ ಘೋರ ಕಳ್ಳಭಟ್ಟಿ ಪ್ರಕರಣ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ೨೦೦೭-೦೮ ರಿಂದ ವಿವಿಧ ತಾಲೂಕುಗಳಲ್ಲಿ ಸುಮಾರು ೨೯ ಕಳ್ಳಭಟ್ಟಿ ಸಾರಾಯಿ ಕೇಂದ್ರಗಳಿದ್ದವು. ಅಬಕಾರಿ, ಪೊಲೀಸ್ ಹಾಗೂ ಕಂದಾಯ ಇಲಾಖೆಗಳ ನಿರಂತರ ದಾಳಿ ಹಾಗೂ ಗಸ್ತು, ಪರಿಶೀಲನೆಗಳಿಂದ ೨೭ ಕ್ಕೂ ಹೆಚ್ಚು ಕಳ್ಳಭಟ್ಟಿ ಕೇಂದ್ರಗಳು ಸಂಪೂರ್ಣ ನಿರ್ಮೂಲನೆಯಾಗಿವೆ. ಅಣ್ಣಿಗೇರಿ ಮತ್ತು ತಡಸಿನಕೊಪ್ಪದಲ್ಲಿ ಮಾತ್ರ ಕಳ್ಳಭಟ್ಟಿ ಕೇಂದ್ರಗಳು ಕಂಡು ಬರುತ್ತಿದ್ದು, ಅಧಿಕಾರಿಗಳು ನಿರಂತರ ದಾಳಿ, ಗಸ್ತು, ಪರಿಶೀಲನೆ ಮೂಲಕ ನೀಗಾ ಇಟ್ಟಿದ್ದು, ನಿಯಂತ್ರಿಸಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಅವರು ಗುರುವಾರ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಇದುವರೆಗೆ 337 ಸಾವು

ಇನ್ನೂ 74 ಜನ ಐಸಿಯುನಲ್ಲಿ ಚಿಕಿತ್ಸೆ   ಧಾರವಾಡ ಜಿಲ್ಲೆಯಲ್ಲಿ 11836 ಕೋವಿಡ್  ಪ್ರಕರಣಗಳು :  9034 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com : ಜಿಲ್ಲೆಯಲ್ಲಿ ಬುಧವಾರ  327 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 11836 ಕ್ಕೆ ಏರಿದೆ. ಇದುವರೆಗೆ 9034  ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2465 ಪ್ರಕರಣಗಳು ಸಕ್ರಿಯವಾಗಿವೆ.  74 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 337 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಇಂದು ಪ್ರಕರಣಗಳು […]

ಜಿಲ್ಲೆ

ಧಾರವಾಡ ಬೆಳಹಾನಿ ವೀಕ್ಷಣೆಗೆ ಅಧಿಕಾರಿಗಳ ಬರ …!

ಧಾರವಾಡ prajakiran.com : ಮುಂಗಾರು ಹಂಗಾಮಿನ ಬೆಳೆಹಾನಿ ಹಾಗೂ ಮಳೆಯಿಂದ ಆದ ಬೆಳೆ ಹಾನಿ ವೀಕ್ಷಣೆಗೆ ಅಧಿಕಾರಿಗಳೇ ಬರುತ್ತಿಲ್ಲ ಎಂದು ಆರೋಪಿಸಿ ರೈತರೇ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಆಗಮಿಸಿ ಗಮನ ಸೆಳೇದರು. ಈ ಕುರಿತು ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ರೈತರು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ ಸಲ್ಲಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ಆಗಮಿಸಿದ ಮಿಶ್ರಿಕೋಟಿ, ಉಗ್ನಿಕೇರಿ, ಚಳಮಟ್ಟಿ, ಕಾಮಧೇನು, ಕಾಡನಕೊಪ್ಪ ಹಾಗೂ ಹಾರೂಗೇರಿ ಗ್ರಾಮಗಳ ಗ್ರಾಮಸ್ಥರು ಮುಂಗಾರು ಹಂಗಾಮಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಯಾಬಿನ ಬೆಳೆಗೆ […]

ರಾಜ್ಯ

ರಾಜ್ಯದಲ್ಲಿ ಬುಧವಾರ 9860 ಕರೋನಾ, 113 ಸಾವು

ರಾಜ್ಯದಲ್ಲಿ  6287  ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ  113  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 9860 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,61,341 ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 6287 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,60,913 ಜನ ಗುಣಮುಖರಾಗಿದ್ದು,    94,459 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 751 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

dist hospital dharwad
ರಾಜ್ಯ

ಧಾರವಾಡದಲ್ಲಿ ಬುಧವಾರ ಮತ್ತೆ 327 ಕರೋನಾ, 10 ಸಾವು

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ 327  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 11,853ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 337ಕ್ಕೆ ಏರಿದಂತಾಗಿದೆ.  ಬುಧವಾರ ಜಿಲ್ಲೆಯಲ್ಲಿ 119 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 9019 ಜನರು ಬಿಡುಗಡೆಗೊಂಡತಾಗಿದೆ. ಇನ್ನೂ ಸಕ್ರಿಯ ಕರೋನಾ ಸೋಂಕಿತರು 2497 […]

ಜಿಲ್ಲೆ

ಧಾರವಾಡ ಜಿಲ್ಲಾಸ್ಪತ್ರೆಯ ಮಾನವೀಯತೆ ನೆನೆದ ಪೋಷಕರು

ಧಾರವಾಡ prajakiran.com : 21 ದಿನಗಳ ಕಾಲ ತಮ್ಮ ನವಜಾತ ಮಗುವನ್ನು ಆರೈಕೆ ಮಾಡಿದ ಧಾರವಾಡ ಜಿಲ್ಲಾಸ್ಪತ್ರೆಯ ವಿಶೇಷ ನವಜಾತ ಶಿಶು ಚಿಕಿತ್ಸಾ ಘಟಕದ ದಾದಿಯರನ್ನು ತಮ್ಮ ಮಗುವಿನ ಜನ್ಮದಿನದಂದು ಪೋಷಕರು ನೆನದು ಧನ್ಯತಾಭಾವ ಮೆರೆದಿದ್ದಾರೆ. ಧಾರವಾಡ ತಾಲೂಕಿನ ಅಮ್ಮಿನಬಾವಿಯ ಮಹಾಂತೇಶ ಎಂ ದಂಪತಿಗಳು ತಮ್ಮ ಪುತ್ರ ಗಜಾನನ ಜನ್ಮದಿನದ ಸಂಭ್ರಮದಲ್ಲಿ ಆತ ಹುಟ್ಟಿದ ಹಾಗೂ ಆರೈಕೆ ಮಾಡಿದ ಜಿಲ್ಲಾಸ್ಪತ್ರೆಯ ವೈದ್ಯರಾದ ಡಾ. ಕೆ.ವಿ. ಅಚ್ಯುತ್, ಸಿಸ್ಟರ್ ಸುನೀತಾ ಪೂಜಾರ ಹಾಗೂ ರಜಿಯಾ ಬೇಗಂ, ಕೌನ್ಸಿಲರ್ ಶುಭಮಂಗಳಅವರ […]