ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 3.5 ಸಾವಿರ ಗಡಿ ದಾಟಿದ ಕರೋನಾ : ಇದುವರೆಗೆ 1453 ಗುಣಮುಖ….!

ಧಾರವಾಡ prajakiran.com  :  ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾಗಿರುವ ಕರೋನಾ ಸೋಂಕು ಪ್ರತಿ ದಿನ 200 ರ ಗಡಿ ಸಮೀಪಿಸುತ್ತಲೇ ಇರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ಶ್ರಾವಣ ಮಾಸದ ಆರಂಭದಲ್ಲಿಯೇ ಇಂತಹ ಸಂಕಷ್ಟ, ಸವಾಲು ಎದುರಾಗಿರುವುದು ಜಿಲ್ಲೆಯ ಜನತೆಗೆ ಇದು ಬಿಗ್ ಶಾಕ್ ನೀಡಿದ್ದು, ಜನತೆ ಕಂಗಾಲಾಗಿ ಹೋಗಿದ್ದಾರೆ.   ಇದಲ್ಲದೆ, ಧಾರವಾಡ ಜಿಲ್ಲಾಡಳಿತ ಎಷ್ಟೇ ಪ್ರಯತ್ನ ಪಟ್ಟು ಇದಕ್ಕೆ ಕಡಿವಾಣ ಹಾಕಲು ಹತ್ತು ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕೂಡ […]

ರಾಜ್ಯ

ಧಾರವಾಡದಲ್ಲಿ ಹತ್ತು ದಿನ ಕಳೆದರೂ ಬಾರದ ಗಂಟಲು ತಪಾಸಣೆ ವರದಿ : ಕಂಗಲಾದ ಪೊಲೀಸರು….!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕೆ ಬಾರದಿರುವುದು ಒಂದಡೆಯಾದರೆ ಇನ್ನೊಂದಡೆ ಕರೋನಾ ತಪಾಸಣೆ ವರದಿ ಕೂಡ ಸಾಕಷ್ಟು ಪ್ರಮಾಣದಲ್ಲಿ ವಿಳಂಭವಾಗುತ್ತಿರುವುದು ಬೆಳಕಿಗೆ ಬರುತ್ತಿದೆ. ಅದರಲ್ಲೂ ಹುಬ್ಬಳ್ಳಿ-ಧಾರವಾಡದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸರೊಬ್ಬರ ವರದಿ ಹತ್ತು ದಿನಗಳು ಕಳೆದರೂ ಬಾರದಿರುವುದು ಕರೋನಾ ಗಂಟಲು ತಪಾಸಣೆ ಮಾಡಿಸಿಕೊಂಡ ಪೊಲೀಸ ಇಲಾಖೆ ಹಾಗೂ ಇತರ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಧಾರವಾಡ ಜಿಲ್ಲಾಡಳಿತ ಉದಾಸೀನತೆ ತೋರಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದರಿಂದಾಗಿ ಪೊಲೀಸರು ಕಂಗಲಾಗಿದ್ದಾರೆ. ಕರೋನಾ ಸೇನಾನಿಗಳ […]

ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಕೆಲವು ಕೆಲಸ ಕಾರ್ಯಗಳಿಗೆ ಲಾಕ್ ಡೌನ್ ವಿನಾಯಿತಿ ನೀಡಿದ ಜಿಲ್ಲಾಧಿಕಾರಿ

ಧಾರವಾಡ prajakiran.com : ಜು. 15 ರಿಂದ 24ರವರೆಗೆ ಜಿಲ್ಲೆಯಾದ್ಯಂತ ಕೋವಿಡ್ ತಡೆಗಟ್ಟಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್  ಲಾಕ್ ಡೌನ್ ಘೋಷಿಸಿದ್ದಾರೆ. ಆದರೆ  ಕೆಲವೊಂದು ಚಟುವಟಿಕೆಗಳಿಗೆ ರಾಜ್ಯ ಸರಕಾರ ವಿನಾಯಿತಿ ನೀಡಿದ್ದರಿಂದ ಲಾಕ್ ಡೌನ್ ಅವಧಿಯಲ್ಲಿ ಈ ಕೆಳಕಂಡ ಚಟುವಟಿಕೆಗಳಿಗೆ ವಿನಾಯಿತಿ ನೀಡಿ ಜಿಲ್ಲಾಧಿಕಾರಿಗಳಾದ  ನಿತೇಶ್ ಕೆ.ಪಾಟೀಲ ಆದೇಶ ಹೊರಡಿಸಿದ್ದಾರೆ. ಭಾನುವಾರದ ಸಂಪೂರ್ಣ ಲಾಕ್ ಡೌನ್ ಹೊರತುಪಡಿಸಿ , ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತರಕಾರಿ, ಹಾಲು,ಹಣ್ಣು, ಕಿರಾಣಿ, ಬೇಕರಿ, ಮಾಂಸ , ಪಶು […]

ರಾಜ್ಯ

ಧಾರವಾಡ ಜಿಲ್ಲೆಯ ಅಣ್ಣಿಗೇರಿ, ಮೊರಬ, ಇಂಗಳಹಳ್ಳಿ, ತೆರ್ಲಘಟ್ಟ ಸೇರಿ ಹಲವು ಹಳ್ಳಿ ಸೀಲ್ ಡೌನ್    

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ ೩೪ ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ಹಿನ್ನಲೆಯಲ್ಲಿ ಸೋಂಕಿತರ ವಾಸವಿರುವ ಹಲವು ಹಳ್ಳಿಗಳ ಓಣಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಹಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಕರೋನಾ ಸೋಂಕಿನಿಂದ ಬಳಲುವವರ ಮನೆಯ ಬೀದಿಗಳನ್ನು ಸೀಲ್ ಡೌನ್   ಮಾಡಲಾಗಿದೆ. ಜೊತೆಗೆ ಅವರ ಮನೆಯ ಬೀದಿಯ ಸುತ್ತಮುತ್ತ ಇರುವ 200ಮೀಟರ್  ಪ್ರದೇಶ ಬಫರ್ ಜೋನ್ ಎಂದು ಘೋಷಿಸಲಾಗಿದೆ […]