ರಾಜ್ಯ

ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳು, ಅವರ ಮಕ್ಕಳೂ ಇರಬಹುದು

ಧಾರವಾಡ prajakiran.com : ಡ್ರಗ್ಸ್ ಪ್ರಕರಣದಲ್ಲಿ ಈಗ ಕೇವಲ ಇಬ್ಬರು ನಟಿಯರು ಮಾತ್ರ ಸಿಕ್ಕಿ ಹಾಕಿಕೊಂಡಿದ್ದಾರೆ. ಅದರಲ್ಲಿ ರಾಜಕಾರಣಿಗಳು, ಅವರ ಮಕ್ಕಳೂ ಭಾಗಿಯಾಗಿರಬಹುದು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.  ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ  ಡ್ರಗ್ಸ್ ಎನ್ನುವ ಪಿಡುಗಿಗೆ ಯುವ ಜನ ಅಂಟಿಕೊಂಡಿದೆ. ಇದನ್ನು ಬೇರು ಸಮೇತ ಕಿತ್ತೊಗೆಯಬೇಕಾಗಿದೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ವ್ಯವಹಾರ. ಇದರ ಮೂಲ ಪತ್ತೆ ಮಾಡಬೇಕು. […]

ಸಿನಿಮಾ

ನಟಿ ಸಂಜನಾ ಗಲ್ರಾನಿ ಮತ್ತೆ ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ

ಬೆಂಗಳೂರು prajakiran.com :  ಒಂದು ವಾರಗಳ ಕಾಲ ಸಿಸಿಬಿ ವಿಚಾರಣೆ ಎದುರಿಸಿದ ನಟಿ ಸಂಜನಾ ಗಲ್ರಾನಿಗೆ ಮತ್ತೆ ಮೂರು ದಿನಗಳ ಕಾಲ ಸಿಸಿಬಿ ವಿಚಾರಣೆಗೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯ ಈ ಮಹತ್ವದ ಆದೇಶ ಹೊರಡಿಸಿದ್ದು, ಸಿಸಿಬಿ ಇನ್ನು ವಿಚಾರಣೆ ಬಾಕಿಯಿರುವುದರಿಂದ ಐದು ದಿನಗಳ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು.  ನಟಿ ರಾಗಿಣಿ 11 ದಿನಗಳ ವಿಚಾರಣೆ ಎದುರಿಸಿ ಇದೀಗ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಹೋದ ಬೆನ್ನಲ್ಲೇ ಈ ತೀರ್ಪು […]

ರಾಜ್ಯ

ಡ್ರಗ್ ಪ್ರಕರಣ : ಇಡೀ ರಾಜ್ಯಾದ್ಯಂತ ತನಿಖೆ ಆಗಲಿ ಎಂದ ಸತೀಶ್ ಜಾರಕಿಹೊಳಿ

https://www.facebook.com/prajakirannews  : ಧಾರವಾಡ prajakiran.com : ಡ್ರಗ್ ಜಾಲದ ಕುರಿತು ಇಡೀ ರಾಜ್ಯಾದ್ಯಂತ ತನಿಖೆ ಆಗಬೇಕು. ಅಲ್ಲದೆ, ಪ್ರಕರಣ ತನಿಖೆ ಫಾಸ್ಟ್ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಆಗ್ರಹಿಸಿದರು. ಅವರು ಶನಿವಾರ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ಪ್ರತಿಕ್ರಿಯೆ ನೀಡಿದರು. ತನಿಖೆ ಬೇಗ ಬೇಗ ಮಾಡಬೇಕಿತ್ತು. ಆದರೆ, ಕೆಲವು ಕಡೆ ಒಳ್ಳೆಯ ರೀತಿಯಿಂದ ತನಿಖೆ ನಡೆದಿದೆ. ಇನ್ನೂ ತಡವಾಗಿಲ್ಲ. ಆದರೂ ಎಲ್ಲರ ವಿರುದ್ದ ಕಠಿಣ ಕ್ರಮ ಆಗಬೇಕು ಎಂದರು. ಇದೇ ವೇಳೆ ಎಐಸಿಸಿ […]

ಸಿನಿಮಾ

ನಟಿ ರಾಗಿಣಿ, ಸಂಜನಾಗೆ ಮತ್ತೇ ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ

ಬೆಂಗಳೂರು prajakiran.com : ಅಂತರ್ ರಾಷ್ಟ್ರೀಯ ಮಟ್ಟದ ಡ್ರಗ್ಸ್ ಜಾಲದ ನಂಟು ಹೊಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ  ಮತ್ತಷ್ಟು ಮಾಹಿತಿ ಕಲೆ ಹಾಕಲು ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಅವರಿಗೆ ನ್ಯಾಯಾಲಯ ಮತ್ತೇ ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಶುಕ್ರವಾರ ಸಿಸಿಬಿ ಪೊಲೀಸರು ವೀಡಿಯೋ ಕಾನ್ಪರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಕೇಳಿದ್ದರು.   ಸಿಸಿಬಿ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದ್ದು, […]

ರಾಜ್ಯ

ಡ್ರಗ್ಸ್ ಮಾಫಿಯಾ ಕುರಿತು ಸಿಸಿಬಿಯಿಂದ ತನಿಖೆ

ಹುಬ್ಬಳ್ಳಿ prajakiran.com : ಡ್ರಗ್ಸ್ ಪ್ರಭಾವಕ್ಕೆ ಚಿತ್ರರಂಗವಲ್ಲದೇ ಬಹಳಷ್ಟು  ಜನ ಒಳಗಾಗಿದ್ದಾರೆ. ಸದ್ಯ ನಾವು ಅದರ ಮೂಲವನ್ನ ಹುಡುಕುತ್ತಿದ್ದೆವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಅವರು ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕುರಿತು ವಿವರ ನೀಡಿದರು. ಇಲ್ಲಿಯವರೆಗೆ ಕೇವಲ ಗಾಂಜಾ ವ್ಯವಹಾರ ಮಾಡೋರನ್ನ ಪೊಲೀಸರು ಅರೆಸ್ಟ್ ಮಾಡ್ತಿದ್ರು.ಈಗ ಡಾಕ್೯ ನೆಟ್ ಎನ್ನೋ ಆನಲೈನ್ ವೆಬ್ ಸೈಟ್ ನ್ನ ಭೇಧಿಸಿದ್ದೆವೆ ಎಂದರು. ಪೋಸ್ಟಲ್ ಮೂಲಕನೂ ಮಾದಕ ವಸ್ತು ಸಪ್ಲೈ ಆಗ್ತಿತ್ತು. ಅಂತರಾಜ್ಯ, ವಿದೇಶದ […]